Home
ಸುದ್ದಿಜಾಲ

ಈ ಅಗ್ಗದ ಬೆಲೆಯ ಫೋನಿಗೆ ಮತ್ತೆ ಬಿಗ್ ಡಿಸ್ಕೌಂಟ್‌!..ಖರೀದಿಸಬಹುದೇ?

ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಗುರುತಿಸಿಕೊಂಡಿರುವ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ ಕೆಲವು ಫೀಚರ್ಸ್‌ ಆಕರ್ಷಕ ಎನಿಸಿವೆ. ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದಿದ್ದು, ಗ್ರಾಹಕರು ಖುಷಿಯಿಂದ ಖರೀದಿ ಮಾಡುವಂತಾಗಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಫೋನ್‌ ಮೊಬೈಲ್‌ ಇದೀಗ ಶೇಕಡಾ 30% ಪರ್ಸೆಂಟ್‌ನಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಈ ಮೊಬೈಲ್‌ ಅನ್ನು 4GB RAM + 64 GB ವೇರಿಯಂಟ್‌ ಫೋನ್‌ ಅನ್ನು 6,999ರೂ. ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರೊಂದಿಗೆ ಹೆಚ್ಚುವರಿಯಾಗಿ ಅಮೆಜಾನ್‌ನಲ್ಲಿ ಬ್ಯಾಂಕ್‌ ಡಿಸ್ಕೌಂಟ್‌ ಸಹ ಗ್ರಾಹಕರಿಗೆ ದೊರೆಯುತ್ತದೆ.

ಈ ಅಗ್ಗದ ಬೆಲೆಯ ಫೋನಿಗೆ ಮತ್ತೆ ಬಿಗ್ ಡಿಸ್ಕೌಂಟ್‌!..ಖರೀದಿಸಬಹುದೇ?

ಅಂದಹಾಗೆ ಈ ಫೋನ್‌ ಯುನಿಸೋಕ್ 9863 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ರಿಯರ್‌ ಸಿಂಗಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಕೂಡಾ ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಅಗ್ಗದ ಬೆಲೆಯ ಫೋನಿಗೆ ಮತ್ತೆ ಬಿಗ್ ಡಿಸ್ಕೌಂಟ್‌!..ಖರೀದಿಸಬಹುದೇ?

ರಿಯಲ್‌ಮಿ ನಾರ್ಜೊ 50i ಪ್ರೈಮ್‌ - ಫೀಚರ್ಸ್‌

ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ 6.5 ಇಂಚಿನ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸುತ್ತದೆ.

ಈ ಅಗ್ಗದ ಬೆಲೆಯ ಫೋನಿಗೆ ಮತ್ತೆ ಬಿಗ್ ಡಿಸ್ಕೌಂಟ್‌!..ಖರೀದಿಸಬಹುದೇ?

ಹಾಗೆಯೇ ಈ ಮೊಬೈಲ್‌ 4GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೂ ಸಹ ವಿಸ್ತರಿಸುವ ಸೌಲಭ್ಯ ಸಹ ಪಡೆದಿದೆ. ಅಲ್ಲದೇ ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಸಪೋರ್ಟ್‌ ಆಗಿದೆ.

ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಇದ್ದು, ಅದು 8 ಮೆಗಾ ಪಿಕ್ಸೆಲ್ AI ಸೆನ್ಸಾರ್ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಫೋನ್‌ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ.

ಇದಲ್ಲದೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಹೊಂದಿದ್ದು, ಸುಮಾರು 43 ದಿನಗಳ ವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ಒದಗಿಸುವ ಸಾಮರ್ಥ್ಯ ಪಡೆದಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಆಯ್ಕೆ ಅನ್ನು ಪಡೆದುಕೊಂಡಿದೆ.

ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ ಫೋನ್‌ ಎರಡು ವೇರಿಯಂಟ್‌ ಆಯ್ಕೆ ಪಡೆದಿದೆ. ಅವುಗಳು ಕ್ರಮವಾಗಿ 3 GB RAM + 32GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಮತ್ತು 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಆಗವೆ. ಇನ್ನು ಗ್ರಾಹಕರು ಈ ಮೊಬೈಲ್‌ ಫೋನ್‌ ಮಿಂಟ್ ಗ್ರೀನ್ ಕಾರ್ಬನ್ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
realme narzo 50i Prime available at biggest price drop. check out offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+