Home
ಸುದ್ದಿಜಾಲ

ಈ ರಿಯಲ್‌ಮಿ ಫೋನಿನ ಡಿಸ್ಕೌಂಟ್‌ ಬೆಲೆಗೆ ಗ್ರಾಹಕರು ಫಿದಾ!..ಸಖತ್ ಉಳಿತಾಯ!

ರಿಯಲ್‌ಮಿ ಮೊಬೈಲ್‌ ಕಂಪನಿಯು ತನ್ನ ನಾರ್ಜೊ ಮೊಬೈಲ್‌ ಸರಣಿಯಲ್ಲಿ ಬಜೆಟ್‌ ಸ್ಮಾರ್ಟ್‌ಫೋನ್‌ ಪರಿಚಯಿಸಿ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಆ ಪೈಕಿ ರಿಯಲ್‌ಮಿ ಸಂಸ್ಥೆಯ ನಾರ್ಜೊ 50i ಪ್ರೈಮ್‌ ಕೂಡಾ ಒಂದಾಗಿದ್ದು, ಕೆಲವು ಆಕರ್ಷಕ ಫೀಚರ್ಸ್‌ ಸಹ ಪಡೆದಿದೆ. ಇದೀಗ ಈ ಫೋನ್‌ ಬೊಂಬಾಟ್‌ ರಿಯಾಯಿತಿ ಸೌಲಭ್ಯ ಪಡೆದಿದ್ದು, ಗ್ರಾಹಕರ ಕುತೂಹಲ ಹೆಚ್ಚಿಸಿದೆ.

ಹೌದು, ಜನಪ್ರಿಯ ಇ ಕಾಮರ್ಸ್ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಫೋನ್‌ ಶೇ. 36% ರಷ್ಟು ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್‌ ದರವು 9,999ರೂ. ಗಳು ಆಗಿದ್ದು, ಅಮೆಜಾನ್‌ ಕೊಡುಗೆಯಲ್ಲಿ ಈ ಫೋನ್‌ ಅನ್ನು ಗ್ರಾಹಕರು 6,399ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ.

ಈ ರಿಯಲ್‌ಮಿ ಫೋನಿನ ಡಿಸ್ಕೌಂಟ್‌ ಬೆಲೆಗೆ ಗ್ರಾಹಕರು ಫಿದಾ!..ಸಖತ್ ಉಳಿತಾಯ!

ಅಂದಹಾಗೆ ಈ ಮೊಬೈಲ್‌ ಯುನಿಸೋಕ್ 9863 SoC ಪ್ರೊಸೆಸರ್‌ ಸೌಲಭ್ಯ ಅನ್ನು ಒಳಗೊಂಡಿದ್ದು, ಹಿಂಬದಿಯಲ್ಲಿ ರಿಯರ್‌ ಸಿಂಗಲ್ ಕ್ಯಾಮೆರಾ ಸೌಲಭ್ಯ ಅನ್ನು ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಈ ಮೊಬೈಲ್‌ ಫೋನ್‌ ಮಿಂಟ್ ಗ್ರೀನ್ ಕಾರ್ಬನ್ ಬ್ಲ್ಯಾಕ್‌ ಕಲರ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಈ ಫೋನ್ ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಬೆಂಬಲವಾಗಿ ಇದೆ ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ರಿಯಲ್‌ಮಿ ಫೋನಿನ ಡಿಸ್ಕೌಂಟ್‌ ಬೆಲೆಗೆ ಗ್ರಾಹಕರು ಫಿದಾ!..ಸಖತ್ ಉಳಿತಾಯ!

ರಿಯಲ್‌ಮಿ ನಾರ್ಜೊ 50i ಪ್ರೈಮ್‌ - ಫೀಚರ್ಸ್‌

ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ 6.5 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಸಪೋರ್ಟ್‌ ದೊಂದಿಗೆ ಕಾರ್ಯ ನಿರ್ವಹಿಸುತ್ತದೆ.

ಇದರೊಂದಿಗೆ ನಾರ್ಜೊ 50i ಪ್ರೈಮ್‌ ಫೋನ್ 4GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯ ಅನ್ನು ಹೊಂದಿದೆ. ಇದರ ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೂ ಸಹ ವಿಸ್ತರಿಸುವ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಬೆಂಬಲವಾಗಿ ಇದೆ.

ಈ ರಿಯಲ್‌ಮಿ ಫೋನಿನ ಡಿಸ್ಕೌಂಟ್‌ ಬೆಲೆಗೆ ಗ್ರಾಹಕರು ಫಿದಾ!..ಸಖತ್ ಉಳಿತಾಯ!

ರಿಯಲ್‌ಮಿ ಕಂಫನಿಯ ನಾರ್ಜೊ 50i ಪ್ರೈಮ್‌ ಮೊಬೈಲ್‌ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಅದು 8 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಅಲ್ಲದೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ಅನ್ನು ನೀಡಲಾಗಿದೆ.

ಇದರ ಜೊತೆಗೆ ಈ ಮೊಬೈಲ್‌ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ಪಡೆದುಕೊಂಡಿದೆ.

ರಿಯಲ್‌ಮಿ ಸಂಸ್ಥೆಯ ನಾರ್ಜೊ 50i ಪ್ರೈಮ್‌ ಫೋನ್ ಫೋನ್‌ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವು ಕ್ರಮವಾಗಿ 3 GB RAM + 32GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಮತ್ತು 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. ಇನ್ನು ಈ ಮೊಬೈಲ್‌ ಫೋನ್‌ ಮಿಂಟ್ ಗ್ರೀನ್ ಕಾರ್ಬನ್ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರಿಗೆ ಖರೀದಿ ಮಾಡಲು ಅವಕಾಶ ಇದೆ.

Best Mobiles in India

English summary
realme narzo 50i Prime huge price drop on amazon. offer, price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+