Home
ಸುದ್ದಿಜಾಲ

ಭಾರೀ ಬೆಲೆ ಇಳಿಕೆ ಕಂಡ ರಿಯಲ್‌ಮಿ ನಾರ್ಜೋ 60 ಪ್ರೊ!..ವಾವ್‌ ಎನಿಸುವ ಡಿಸ್‌ಪ್ಲೇ!

ಜನಪ್ರಿಯ ರಿಯಲ್‌ಮಿ ಸಂಸ್ಥೆಯು ಇತ್ತೀಚಿನ ರಿಯಲ್‌ಮಿ ನಾರ್ಜೋ 60 ಪ್ರೊ ಮೊಬೈಲ್‌ ದರದಲ್ಲಿ ಈಗ ಸಖತ್‌ ರಿಯಾಯಿತಿ ಲಭ್ಯವಾಗಿದೆ. ಕೆಲವು ಅತ್ಯುತ್ತಮ ಡಿಸ್‌ಪ್ಲೇ ಮಾದರಿಯಗಳನ್ನು ಒಳಗೊಂಡಿರುವ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ದೈತ್ಯ ಇ ಕಾಮರ್ಸ್‌ ತಾಣ ಅಮೆಜಾನ್‌ ತಾಣದಲ್ಲಿ ನಲ್ಲಿ ರಿಯಲ್‌ಮಿ ನಾರ್ಜೋ 60 ಪ್ರೊ ಮೊಬೈಲ್‌ 11% ರಷ್ಟು ರಿಯಾಯಿತಿ ಪಡೆದಿದೆ. 8GB RAM + 128 GB ಸ್ಟೋರೇಜ್‌ ವೇರಿಯಂಟ್‌ 23,999ರೂ. ಅದೇ ರೀತಿ 12 GB + 256 GB ವೇರಿಯಂಟ್‌ 26,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಸಬಹುದಾಗಿದೆ.

ಭಾರೀ ಬೆಲೆ ಇಳಿಕೆ ಕಂಡ ರಿಯಲ್‌ಮಿ ನಾರ್ಜೋ 60 ಪ್ರೊ!..ವಾವ್‌ ಎನಿಸುವ ಡಿಸ್‌ಪ್ಲೇ!

ಇನ್ನು ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮೊದಲ ಕ್ಯಾಮೆರಾವು 100 ಮೆಗಾ ಪಿಕ್ಸಲ್‌ ಆಗಿದೆ. ಅಲ್ಲದೇ ಇದು 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೋ 60 ಪ್ರೊ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 60 ಪ್ರೊ ಡಿಸ್‌ಪ್ಲೇ ಮಾಹಿತಿ :
ರಿಯಲ್‌ಮಿ ನಾರ್ಜೋ 60 ಪ್ರೊ ಮೊಬೈಲ್‌ 6.7 ಇಂಚಿನ ಕರ್ವ್ಡ ಹೆಚ್‌ಡಿ+ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಒಳಗೊಂಡಿದ್ದು, 2,400 x 1,080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದು 1260Hz ಟಚ್‌ ಸ್ಯಾಂಪಲಿಂಗ್‌ ರೇಟ್ ಪಡೆದಿದ್ದು, 2160Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಆಯ್ಕೆ ಹೊಂದಿದೆ.

ರಿಯಲ್‌ಮಿ ನಾರ್ಜೋ 60 ಪ್ರೊ ಪ್ರೊಸೆಸರ್‌ ಯಾವುದು : ರಿಯಲ್‌ಮಿ ನಾರ್ಜೋ 60 ಪ್ರೊ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 5G ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, 24GB RAM ಹಾಗೂ 1TB RAM ವರೆಗಿನ ಆಂತರೀಕ ಸ್ಟೋರೇಜ್‌ ಆಯ್ಕೆ ಲಭ್ಯ. 12GB ಫಿಸಿಕಲ್ RAM ಆಯ್ಕೆ ಇದ್ದು, ಉಳಿದ 12GB ಡೈನಾಮಿಕ್ RAM ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಆಂಡ್ರಾಯ್ಡ್‌ 13 ಆಧಾರಿತ ಓಎಸ್‌ ಇದೆ.

ರಿಯಲ್‌ಮಿ ನಾರ್ಜೋ 60 ಪ್ರೊ ಕ್ಯಾಮೆರಾ ಸೆನ್ಸಾರ್ :
ರಿಯಲ್‌ಮಿ ನಾರ್ಜೋ 60 ಪ್ರೊ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಮೊದಲ ಕ್ಯಾಮೆರಾ 100 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಆಗಿವೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.

ರಿಯಲ್‌ಮಿ ನಾರ್ಜೋ 60 ಪ್ರೊ ಬ್ಯಾಟರಿ ಹಾಗೂ ಇತರೆ ಮಾಹಿತಿ :
ರಿಯಲ್‌ಮಿ ನಾರ್ಜೋ 60 ಪ್ರೊ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 67W ಸೂಪರ್‌ವೂಕ್ ಚಾರ್ಜಿಂಗ್‌ ಸಪೋರ್ಟ್ ಕೂಡಾ ಪಡೆದಿದೆ. ಈ ಫೋನ್‌ ಬ್ಲೂಟೂತ್‌ ಹಾಗೂ ವೈ-ಫೈ ಸೇರಿದಂತೆ ಇನ್ನಿತರೆ ಕನೆಕ್ಟಿಟಿವಿ ಸೌಲಭ್ಯ ಪಡೆದಿದೆ.

ರಿಯಲ್‌ಮಿ ನಾರ್ಜೋ 60 ಪ್ರೊ ಮೆಮೊರಿ ಹಾಗೂ ಕಲರ್‌ ಮಾಹಿತಿ :
ರಿಯಲ್‌ಮಿ ನಾರ್ಜೋ 60 ಪ್ರೊ ಫೋನ್ 8GB RAM + 128GB ಸ್ಟೋರೇಜ್‌, 12GB + 256GB ಸ್ಟೋರೇಜ್‌ ಹಾಗೂ 12GB + 1TB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಖರೀದಿದಾರರಿಗೆ ಈ ಫೋನ್ ರಿಯಲ್‌ಮಿ ನಾರ್ಜೋ 60 ಪ್ರೊ ಫೋನ್‌ ಅನ್ನು ಬ್ಲ್ಯಾಕ್‌ ಮತ್ತು ಆರೇಂಜ್‌ ಕಲರ್‌ ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯ ಇರುತ್ತದೆ.

Best Mobiles in India

English summary
realme narzo 60 Pro price cut on amazon. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+