Home
ಸುದ್ದಿಜಾಲ

ಹೊಸ ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಈ ಆಫರ್‌ ಸೂಪರ್‌.. ಭಾರೀ ಇಳಿಕೆ!

ಗಣೇಶ ಚತುರ್ಥಿಯ ಪ್ರಯುಕ್ತ ಅಮೆಜಾನ್ ಪ್ಲಾಟ್‌ಫಾರ್ಮ್ 'ಎಲೆಕ್ಟ್ರಾನಿಕ್ಸ್ ಫೆಸ್ಟಿವಲ್ ಸೇಲ್ 2024' (Amazon Electronics Festival Sale 2024) ಮಾರಾಟ ಶುರು ಮಾಡಿದೆ. ಈ ಸೇಲ್‌ ಇದೇ ಸೆಪ್ಟೆಂಬರ್ 10 ರ ವರೆಗೂ ಚಾಲ್ತಿ ಇರಲಿದ್ದು, ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೊನ್‌ಗಳು ದೊಡ್ಡ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಈ ಸೇಲ್‌ನಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ (realme NARZO 70 Pro 5G) ಮೊಬೈಲ್‌ ಸಹ ಡಿಸ್ಕೌಂಟ್‌ ಪಡೆದಿದೆ.

ಹೌದು, ಅಮೆಜಾನ್‌ನಲ್ಲಿ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ (realme NARZO 70 Pro 5G) ಫೋನ್‌ ಶೇ. 30% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB RAM + 256GB ಸ್ಟೋರೇಜ್ ವೇರಿಯಂಟ್ ಈಗ ಕೊಡುಗೆಯಲ್ಲಿ 18,998ರೂ. ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಹಾಗೆಯೇ ಲಭ್ಯ ಇರುವ ಇತರೆ ಕೊಡುಗೆ ಪಡೆದುಕೊಂಡರೇ, ಇದನ್ನು 16,249ರೂ. ಗಳಿಗೂ ಖರೀದಿಸುವ ಅವಕಾಶ ಇದೆ. ಹಾಗಾದರೆ ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 70 ಪ್ರೊ 5G - ಫೀಚರ್ಸ್‌

ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 2,000 nits ಬ್ರೈಟ್ನೆಸ್‌ ಸೌಲಭ್ಯ ಪಡೆದಿದ್ದು, 120 Hz ರಿಫ್ರೆಶ್ ರೇಟ್‌ ಸಪೋರ್ಟ್‌ನೊಂದಿಗೆ ಕಾರ್ಯ ಮಾಡಲಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಸಪೋರ್ಟ್‌ ಜೊತೆಗೆ ಕಾರ್ಯ ಮಾಡಲಿದೆ. ಅಲ್ಲದೇ ಇದು ಎರಡು ಸ್ಟೋರೇಜ್‌ ಆಯ್ಕೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 8GB + 128 GB ವೇರಿಯಂಟ್‌ ಹಾಗೂ 8 GB + 256 GB ವೇರಿಯಂಟ್‌ ಆಯ್ಕೆ ಆಗಿವೆ.

ಹೊಸ ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಈ ಆಫರ್‌ ಸೂಪರ್‌.. ಭಾರೀ ಇಳಿಕೆ!

ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX 890 ಸೆನ್ಸಾರ್‌ ಆಗಿದ್ದು, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಇದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಪಡೆದಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್‌ 5000 mAh ಬ್ಯಾಟರಿ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 67W SUPERVOOC ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಇನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಆಯ್ಕೆ ಕೂಡಾ ಇದೆ. ಇನ್ನು ಈ ಫೋನ್‌ ಗ್ಲಾಸ್‌ ಗ್ರೀನ್‌ ಹಾಗೂ ಗ್ಲಾಸ್‌ ಗೋಲ್ಡ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
realme NARZO 70 Pro 5G now available at big Price cut on Amazon Electronics Festival Sale. Check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+