Just In
- 38 min ago
ಬಿಎಸ್ಎನ್ಎಲ್ನ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ ಬೆಲೆ ಅಗ್ಗ; ಆದ್ರೆ, ರೀಚಾರ್ಜ್ ಕಷ್ಟ!
- 1 hr ago
ಅಗ್ಗದ ಬೆಲೆಗೆ ಹೊಸ ಪ್ಲ್ಯಾನ್ ಪರಿಚಯಿಸಿದ ವಿ ಟೆಲಿಕಾಂ; ಸಿಮ್ ಆಕ್ಟಿವ್ ಇಡಲು ಇದು ಬೆಸ್ಟ್!
- 3 hrs ago
ಏರ್ಟೆಲ್ ಜೊತೆಗೆ ಕೈ ಜೋಡಿಸಿದ ಮೆಟ್ರೋ, ಇನ್ಮುಂದೆ ಪ್ರಯಾಣಿಕರಿಗೆ ಈ ಸೇವೆ ಇನ್ನಷ್ಟು ಸರಳ!
- 4 hrs ago
ಪೊಕೊ X5 ಪ್ರೊ ಲಾಂಚ್ಗೆ ಡೇಸ್ ಫಿಕ್ಸ್; ಭಾರೀ ಕುತೂಹಲ ಮೂಡಿಸಿದ ಫೀಚರ್ಸ್!
Don't Miss
- News
ಕೇಂದ್ರ ಬಜೆಟ್ 2023: ಬಜೆಟ್ ಬಗ್ಗೆ ಭರವಸೆ ಕಳೆದುಕೊಂಡ ಸಿದ್ದರಾಮಯ್ಯ..!
- Automobiles
ಈ ಕಾರು ಮಾರುಕಟ್ಟೆಗೆ ಬಂದ್ರೆ ಯಾರೂ ದ್ವಿಚಕ್ರ ವಾಹನವನ್ನು ಖರೀದಿಸುವುದಿಲ್ಲ.. ಭಾರತದಲ್ಲಿ ಸಿಗುತ್ತಾ?
- Movies
'ಕಬ್ಜ' ಟ್ರೈಲರ್ ಬಿಡುಗಡೆಗೆ ಭರ್ಜರಿ ಯೋಜನೆ: ದಿನಾಂಕ, ಸ್ಥಳ ಮಾಹಿತಿ ಇಲ್ಲಿದೆ
- Sports
ODIನಲ್ಲಿ ಭರ್ಜರಿ ಆಟ, ಆದರೆ ಟಿ20ಯಲ್ಲಿ ವೈಫಲ್ಯ: ಟೀಮ್ ಇಂಡಿಯಾದ 3 ಯುವ ಆಟಗಾರರ ಕಥೆಯಿದು!
- Finance
Economic Survey 2023 : ಭಾರತದ ಬೆಳವಣಿಗೆಗೆ ಐಎಂಎಫ್ ಭರವಸೆ, ಜಾಗತಿಕ ದರ ಇಳಿಸಿದ ಸಂಸ್ಥೆ
- Lifestyle
February 2023 Horoscope : ಫೆಬ್ರವರಿ ತಿಂಗಳ ಭವಿಷ್ಯ: ಮೇಷ-ಮೀನದವರೆಗಿನ ರಾಶಿಗಳ ರಾಶಿಫಲ ಹೇಗಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಿಯಲ್‌ಮಿ V23i ಸ್ಮಾರ್ಟ್‌ಫೋನ್ ಲಾಂಚ್! ಅತ್ಯಾಕರ್ಷಕ ಫೀಚರ್ಸ್!
ಟೆಕ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿಯ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಎಂಟ್ರಿ ನೀಡಿದೆ. ಇದನ್ನು ರಿಯಲ್‌ಮಿ V23i ಎಂದು ಹೆಸರಿಸಲಾಗಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇದು ಡ್ಯುಯಲ್ ಎಲ್‌ಇಡಿ ಫ್ಲ್ಯಾಷ್ ಅನ್ನು ಕೂಡ ಒಳಗೊಂಡಿದೆ. ಇದಲ್ಲದೆ ರಿಯಲ್‌ಮಿ V23i ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸದಾಗಿ ರಿಯಲ್‌ಮಿ V23i ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 5G ಫೋನ್ ಆಗಿದ್ದು, 4GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು ಫಾರ್ ಮೌಂಟೇನ್ ಬ್ಲೂ ಮತ್ತು ಜೇಡ್ ಬ್ಲ್ಯಾಕ್ (ಅನುವಾದಿತ) ಬಣ್ಣ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ರಿಯಲ್‌ಮಿ V23i ಸ್ಮಾರ್ಟ್‌ಫೋನ್ 6.56-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 84.7% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಪಡೆದಿದೆ. ಜೊತೆಗೆ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಬಲವೇನು?
ರಿಯಲ್‌ಮಿ V23i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ರಿಯಲ್‌ಮಿ V23i ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ AI ಕ್ಯಾಮೆರಾ ಸೆಟಪ್ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್‌ಮಿ V23i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ V23i ಸ್ಮಾರ್ಟ್‌ಫೋನ್ ಚೀನಾದಲ್ಲಿ ಮಾತ್ರ ಲಾಂಚ್ ಆಗಿದೆ. ಇದರ 4GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ CNY 1,999 (ಅಂದಾಜು 24,000ರೂ) ಆಗಿದೆ. ಈ ಸ್ಮಾರ್ಟ್‌ಫೋನ್ ಅನ್ನು ಫಾರ್ ಮೌಂಟೇನ್ ಬ್ಲೂ ಮತ್ತು ಜೇಡ್ ಬ್ಲ್ಯಾಕ್ (ಅನುವಾದಿತ) ಬಣ್ಣ ಆಯ್ಕೆಗಳಲ್ಲಿ ನೀಡುತ್ತದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಇನ್ನು ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಹೊಸ ರಿಯಲ್‌ಮಿ 10 ಪ್ರೊ ಸರಣಿಯನ್ನು ಪರಿಚಯಿಸಿದೆ. ಈ ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳು 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿವೆ. ಆದರೆ ಭಿನ್ನ ಮಾದರಿಯ ಪ್ರೊಸೆಸರ್ ವೇಗವನ್ನು ಪಡೆದುಕೊಂಡಿವೆ. ಇದರಲ್ಲಿ ರಿಯಲ್‌ಮಿ 10 ಪ್ರೊ + 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್ ಹೊಂದಿದೆ. ಆದರೆ ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470