ಶಾಲೆಯಲ್ಲಿ ಮೊಬೈಲ್ ಬಳಕೆಗೆ ನಿಷೇಧ!.ಮೊಬೈಲ್ ಕಿತ್ತುಕೊಳ್ಳಲು ಶಿಕ್ಷಕರಿಗೆ ಅಧಿಕಾರ!!

ದೂರವಾಣಿ ತಂತ್ರಜ್ಞಾನ ಕೇಂದ್ರಗಳೊಂದಿಗೆ ಮೊಬೈಲ್ ತಂತ್ರಜ್ಞಾನ ಪರಿಣಿತರು ನಡೆಸಿದ ಸಂವಾದದಲ್ಲಿ, 16 ವರ್ಷದ ಮಕ್ಕಳು ಮೊಬೈಲ್ ಬಳಸುವುದರಿಂದ ಮಕ್ಕಳ ಮೆದುಳಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಶೋಧನಾ ವರದಿಯನ್ನು ಪ್ರಕಟಿಸಲಾಗಿತ್ತು.

|

ಶಾಲಾ ಮಕ್ಕಳ ಮೇಲೆ ಮೊಬೈಲ್‌ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಹಲವು ವರದಿಗಳು ಪ್ರಕಟವಾಗುತ್ತಿದ್ದಂತೆ, ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.! ಇನ್ಮುಂದೆ ಶಾಲಾ ಆವರಣದಲ್ಲಿ ವಿಧ್ಯಾರ್ಥಿಗಳು ಮೊಬೈಲ್ ಬಳಸಿದರೆ ಅದನ್ನು ಕಿತ್ತುಕೊಳ್ಳಲು ಶಿಕ್ಷಕರಿಗೆ ಅಧಿಕಾರ ನೀಡಲಾಗಿದೆ.!!

ದೂರವಾಣಿ ತಂತ್ರಜ್ಞಾನ ಕೇಂದ್ರಗಳೊಂದಿಗೆ ಮೊಬೈಲ್ ತಂತ್ರಜ್ಞಾನ ಪರಿಣಿತರು ನಡೆಸಿದ ಸಂವಾದದಲ್ಲಿ, 16 ವರ್ಷದ ಮಕ್ಕಳು ಮೊಬೈಲ್ ಬಳಸುವುದರಿಂದ ಮಕ್ಕಳ ಮೆದುಳಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಶೋಧನಾ ವರದಿಯನ್ನು ಪ್ರಕಟಿಸಲಾಗಿತ್ತು, ಈ ವರದಿ ಅಂಶಗಳಿಂದ ಸರ್ಕಾರ ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡಿದೆ ಎನ್ನಲಾಗಿದೆ.!!

ಶಾಲೆಯಲ್ಲಿ ಮೊಬೈಲ್ ಬಳಕೆಗೆ ನಿಷೇಧ!.ಮೊಬೈಲ್ ಕಿತ್ತುಕೊಳ್ಳಲು ಶಿಕ್ಷಕರಿಗೆ ಅಧಿಕಾರ!

ರಾಜ್ಯಸರ್ಕಾರದ ಈ ಮಹತ್ವದ ನಿರ್ಧಾರವನ್ನು ರಾಜ್ಯದ ಜನತೆ ಕೂಡ ಸ್ವಾಗತಿಸಿದ್ದು, ಪಿಯುಸಿ ಹಂತದ ವಿದ್ಯಾರ್ಥಿಗಳಿಳೂ ಸಹ ಕಾಲೇಜು ಆವರಣದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ನಿಷೇಧ ವಿಸ್ತರಣೆ ಸಂಭವವಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ.!!

ಶಾಲೆಯಲ್ಲಿ ಮೊಬೈಲ್ ಬಳಕೆಗೆ ನಿಷೇಧ!.ಮೊಬೈಲ್ ಕಿತ್ತುಕೊಳ್ಳಲು ಶಿಕ್ಷಕರಿಗೆ ಅಧಿಕಾರ!

ತಂತ್ರಜ್ಞಾನ ಕೇಂದ್ರಗಳೊಂದಿಗೆ ಮೊಬೈಲ್ ತಂತ್ರಜ್ಞಾನ ಪರಿಣಿತರು ಸಂವಾದ ನಡೆಸಿ ಬಿಡುಗಡೆ ಮಾಡಿರುವ ವರದಿಯ ಅಂಶಗಳನ್ನು ಮೊಬೈಲ್ ಕಂಪೆನಿಗಳ ಅಲ್ಲಗಳೆದಿದ್ದು, ಮೊಬೈಲ್ ಉತ್ಪಾದಕ ಸಂಸ್ಥೆಗಳು ಗ್ರಾಹಕರ ಆರೋಗ್ಯದ ಬಗ್ಗೆ ಅನೇಕ ಸಂಶೋಧನೆಯನ್ನು ನಡೆಸಿದ್ದು, ಯಾವುದೇ ಪರಿಣಾಮ ಬೀರುವ ಸಾಧ್ಯತೆಗಳಿಲ್ಲ ಎಂದು ಹೇಳಿವೆ.!!

ಓದಿರಿ: ಫ್ಲಿಪ್‌ಕಾರ್ಟ್ ಫೆಸ್ಟಿವಲ್ ಸೇಲ್!!..'ಮೊಟೊ ಸಿ ಪ್ಲಸ್' ಫೋನ್ ಖರೀದಿಸಲು ಬೆಸ್ಟ್ ಏಕೆ!!

Best Mobiles in India

English summary
teenagers most addicted to their Smartphones. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X