ಈ ಮೊಬೈಲ್ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, 50ರೂ. ಡಿಸ್ಕೌಂಟ್ ಖಚಿತ!
ನೀವೇನಾದರೂ ರಿಯಾಯಿತಿ ಬೆಲೆಯಲ್ಲಿ ಮೊಬೈಲ್ ರೀಚಾರ್ಜ್ ಮಾಡಬೇಕು ಎಂದು ಯೋಚಿಸಿದ್ದರೆ, ಅದಕ್ಕೆ ಇಲ್ಲಿದೆ ಒಂದು ಅತ್ಯುತ್ತಮ ಕೊಡುಗೆ. ನೀವು ವಿ ಟೆಲಿಕಾಂ ಗ್ರಾಹಕರಾಗಿದ್ದರೆ, ಈ ಕೊಡುಗೆಯು ನಿಮಗಾಗಿ. ವಿ ಟೆಲಿಕಾಂನ 1499ರೂ. ರೀಚಾರ್ಜ್ ಯೋಜನೆಯಲ್ಲಿ ದೊರೆಯಲಿದೆ ನೇರ 50ರೂ ಡಿಸ್ಕೌಂಟ್.
ಹೌದು, ವಿ ಟೆಲಿಕಾಂನ ವಿ ಟೆಲಿಕಾಂನ 1499ರೂ. ರೀಚಾರ್ಜ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ 50ರೂ. ಡಿಸ್ಕೌಂಟ್ ಲಭ್ಯ ಆಗಲಿದೆ. ಆದರೆ ಈ ಡಿಸ್ಕೌಂಟ್ ಕೊಡುಗೆ ಪಡೆಯಲು ಗ್ರಾಹಕರು ಅಧಿಕೃತ ವಿ ಟೆಲಿಕಾಂನ ಅಪ್ಲಿಕೇಶನ್ ಮೂಲಕವೇ ರೀಚಾರ್ಜ್ ಮಾಡಬೇಕು ಎಂದು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಹಾಗಾದರೇ ಈ ಯೋಜನೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 1499ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ವಿ ಟೆಲಿಕಾಂನ 1499 ರೂ. ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಅಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಂದಹಾಗೆ ಈ ರೀಚಾರ್ಜ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ 30 GB ಡೇಟಾ ಸೌಲಭ್ಯ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವಿ ಟೆಲಿಕಾಂನ 2899ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ವಿ ಟೆಲಿಕಾಂನ 2899 ರೂ. ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಅಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಂದಹಾಗೆ ಈ ರೀಚಾರ್ಜ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 50GB ಡೇಟಾ ಸೌಲಭ್ಯ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವಿ ಟೆಲಿಕಾಂನ 3099ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ವಿ ಟೆಲಿಕಾಂನ 3099 ರೂ. ಪ್ಲ್ಯಾನಿನಲ್ಲಿ ಕೂಡಾ ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಅಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಂದಹಾಗೆ ಈ ರೀಚಾರ್ಜ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 50GB ಡೇಟಾ ಸೌಲಭ್ಯ ಸಿಗಲಿದ್ದು, ಜೊತೆಗೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.
ವಿ ಟೆಲಿಕಾಂನ 3199ರೂ. ರೀಚಾರ್ಜ್ ಪ್ಲ್ಯಾನ್ ಮಾಹಿತಿ
ವಿ ಟೆಲಿಕಾಂನ 3199 ರೂ. ರೀಚಾರ್ಜ್ ಯೋಜನೆಯಲ್ಲಿಯ ಸಹ ಪ್ರತಿದಿನ 2 GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಅಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ.
ಅಂದಹಾಗೆ ಈ ರೀಚಾರ್ಜ್ ಪ್ಲ್ಯಾನ್ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ 50 GB ಡೇಟಾ ಸೌಲಭ್ಯ ಸಿಗಲಿದ್ದು, ಜೊತೆಗೆ ಒಂದು ವರ್ಷದ ಅವಧಿಗೆ ಅಮೆಜಾನ್ ಪ್ರೈಮ್ ವಿಡಿಯೋ ಚಂದಾದಾರಿಕೆ ಪ್ರಯೋಜನ ಲಭ್ಯ.


Click it and Unblock the Notifications








