Home
ಸುದ್ದಿಜಾಲ

ರೆಡ್ಮಿ K30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ!

ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ಶಿಯೋಮಿ ತನ್ನ ಸಬ್‌ ಬ್ರಾಂಡ್‌ ರೆಡ್ಮಿ ಸ್ಮಾರ್ಟ್‌ಫೋನ್‌ಗಳ ಮೂಲಕವೂ ಮಾರುಕಟ್ಟೆಯಲ್ಲಿ ಪ್ರಾಬಲ್ಯಗಳಿಸಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೊನ್‌ಗಳ ರೆಡ್ಮಿ ಬ್ರಾಂಡ್‌ ಅಡಿಯಲ್ಲಿ ಪರಿಚಯಿಸಿರುವ ಶಿಯೋಮಿ ಇದೀಗ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ರೆಡ್ಮಿ K30 ಅಲ್ಟ್ರಾ

ಹೌದು, ಶಿಯೋಮಿ ತನ್ನ ರೆಡ್ಮಿ ಬ್ರಾಂಡ್‌ನಲ್ಲಿ ರೆಡ್ಮಿ K30 ಅಲ್ಟ್ರಾ ಸ್ಮಾರ್ಟ್‌ಫೋನ್‌ ಅನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಈ ವರ್ಷದ ಆರಂಭದಲ್ಲಿ ಮೀಡಿಯಾಟೆಕ್ ಬಿಡುಗಡೆ ಮಾಡಿದ್ದ ಡೈಮೆನ್ಸಿಟಿ 1000+ ಪ್ರೊಸೆಸರ್ ಅನ್ನು ಹೊಂದಿರುವ ಸಾದ್ಯತೆ ಇದೆ ಎನ್ನಲಾಗ್ತಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ವಿನ್ಯಾಸ ಹೊಂದಿರಲಿದೆ ಎನ್ನಲಾಗ್ತಿದೆ. ಸದ್ಯ ಲಬ್ಯವಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಮಾರ್ಟ್‌ಫೋನ್‌

ರೆಡ್ಮಿ K30 ಅಲ್ಟ್ರಾ ಸ್ಮಾರ್ಟ್‌ಫೋನ್‌ 1800x2400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನ ಈ ಡಿಸ್‌ಪ್ಲೇಯು ಕ್ಯಾಪಸಿಟಿವ್‌ ಟಚ್ಸ್ಕ್ರೀನ್‌ ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ಅನ್ನು ಹೊಂದಿರುವ AMOLED ಡಿಸ್ಪ್ಲೇ ಹೊಂದಿರುವ ಸಾಧ್ಯತೆ ಇದ್ದು, ಆದರೆ "ಅಲ್ಟ್ರಾ" ಹೆಸರು ದೊಡ್ಡದಾಗಿರಬಹುದು ಎನ್ನಲಾಗ್ತಿದೆ. ಅಲ್ಲದೆ ಇದು ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್, ಅನ್ನು ಸಹ ಹೊಂದಿದೆ. ಅಲ್ಲದೆ ವಿಡಿಯೋ ವೀಕ್ಷಣೆ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಡಿಸ್ಪ್ಲೇ ಮಾದರಿಯನ್ನ ಇದು ಹೊಂದಿರಲಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 1000+ SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗ್ತಿದೆ. ಅಲ್ಲದೆ ಡೈಮೆನ್ಸಿಟಿ 1000L ಪ್ರೊಸೆಸರ್‌ಗಳನ್ನು ಸಹ ಒಳಗೊಂಡಿದೆ ಎನ್ನಲಾಗ್ತಿದೆ. ಅಲ್ಲದೆ ರೆಡ್ಮಿ K30 ಅಲ್ಟ್ರಾ ಸ್ಮಾರ್ಟ್‌ಫೋನ್‌ 6GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಇದರಲ್ಲಿ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನವಿಸ್ತರಿಸುವ ಅವಕಾಶವನ್ನ ನೀಡಲಾಗಿಲ್ಲ ಎನ್ನಲಾಗ್ತಿದೆ.

ಸ್ಮಾರ್ಟ್‌ಫೋನ್

ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿದೆ ಎನ್ನಲಾಗ್ತಿದ್ದು, ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನುಳಿದ ಮೂರು ಕ್ಯಾಮೆರಾಗಳ ಸೆನ್ಸಾರ್‌ ಹೇಗಿರಲಿದೆ ಅನ್ನೊದು ಇನ್ನು ಸಹ ಲಭ್ಯವಾಗಿಲ್ಲ. ಆದರೆ ಇದು ಪಾಪ್-ಅಪ್ ಸೆಲ್ಪಿ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ. ಅಲ್ಲದೆ ಇದು ರೆಡ್ಮಿK 30 ಪ್ರೊ ಅಥವಾ ಪೊಕೊ f2 ಪ್ರೊ ಸ್ಮಾರ್ಟ್‌ಫೋನ್‌ ವಿನ್ಯಾಸ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
The vast majority of 5G phones released by Xiaomi and Redmi so far run on Qualcomm chipsets. However, this could soon change with the launch of Redmi K30 Ultra.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+