Home
ಸುದ್ದಿಜಾಲ

ರೆಡ್ಮಿಯ ಈ ಜನಪ್ರಿಯ ಮೊಬೈಲ್‌ಗೂ ಸಹ ಬಿಗ್‌ ಡಿಸ್ಕೌಂಟ್‌!..ಖರೀದಿಸಬಹುದೇ?

ಆನ್‌ಲೈ ಇ ಕಾಮರ್ಸ್‌ ತಾಣಗಳಲ್ಲೇ ಫ್ಲಿಪ್‌ಕಾರ್ಟ್‌ ದೈತ್ಯ ಸಂಸ್ಥೆಯಾಗಿ ಕಾಣಿಸಿಕೊಂಡಿದೆ. ಫ್ಲಿಪ್‌ಕಾರ್ಟ್‌ ತಾಣವು ಮೊಬೈಲ್‌ಗಳಿಗೆ ಸ್ಪೆಷಲ್‌ ರಿಯಾಯಿತಿ ಲಭ್ಯ ಮಾಡುತ್ತದೆ. ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ ಭಾರೀ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ನಲ್ಲಿ ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್ಕೌಂಟ್‌ ಪಡೆದುಕೊಂಡಿದೆ. ಗ್ರಾಹಕರು 6 GB RAM + 128 GB ವೇರಿಯಂಟ್‌ನ ಈ ಫೋನ್‌ ಅನ್ನು 15,999ರೂ. ಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಲಭ್ಯ ಇರುವ ಎಕ್ಸ್‌ಚೆಂಜ್‌ ಆಫರ್‌, ಬ್ಯಾಂಕ್‌ ಡಿಸ್ಕೌಂಟ್‌ ಹಾಗೂ ಇತರೆ ಕೊಡುಗೆ ಪಡೆದುಕೊಂಡರೆ ಮತ್ತಷ್ಟು ಡಿಸ್ಕೌಂಟ್‌ ಲಭ್ಯ.

ರೆಡ್ಮಿಯ ಈ ಜನಪ್ರಿಯ ಮೊಬೈಲ್‌ಗೂ ಸಹ ಬಿಗ್‌ ಡಿಸ್ಕೌಂಟ್‌!..ಖರೀದಿಸಬಹುದೇ?

ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಲಭ್ಯ. ಇನ್ನುಳಿದಂತೆ ಈ ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿಯ ಈ ಜನಪ್ರಿಯ ಮೊಬೈಲ್‌ಗೂ ಸಹ ಬಿಗ್‌ ಡಿಸ್ಕೌಂಟ್‌!..ಖರೀದಿಸಬಹುದೇ?

ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್‌ ಫೀಚರ್ಸ್‌

ಈ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿರುವ ಜೊತೆಗೆ ಅಲ್ಲದೆ 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌, ಸ್ಕ್ರೀನ್‌ ಟು ಬಾಡಿ 83.5 % ಅನುಪಾತ ಪಡೆದಿದೆ.

ರೆಡ್ಮಿಯ ಈ ಜನಪ್ರಿಯ ಮೊಬೈಲ್‌ಗೂ ಸಹ ಬಿಗ್‌ ಡಿಸ್ಕೌಂಟ್‌!..ಖರೀದಿಸಬಹುದೇ?

ಇದರೊಂದಿಗೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದಿದ್ದು, ಡಿಸ್‌ಪ್ಲೇ 2,5D ಟೆಂಪರ್ ಗ್ಲಾಸ್‌ನಿಂದ ರಕ್ಷಣೆ ಒಳಗೊಂಡಿದೆ. ಹಾಗೆಯೇ ಈ ಪೋನ್ ಹಲವು ಕಲರ್ ಮೋಡ್ ಆಯ್ಕೆಗಳನ್ನು ಒಳಗೊಂಡಿದೆ. ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಉತ್ತಮ ಡಿಸ್‌ಪ್ಲೇ ಎನಿಸುತ್ತದೆ.

ಇನ್ನು ಈ ಫೋನ್‌ ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 6 GB RAM ಮತ್ತು 64 GB, 6 GB RAM ಮತ್ತು 128 GB ಹಾಗೂ 8 GB + 128 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಿಕೊಳ್ಳಲು ಅವಕಾಶ ಇದೆ.

ಈ ಮೊಬೈಲ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಮುಂಭಾಗದಲ್ಲಿ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಅಲ್ಲದೇ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ರೆಡ್ಮಿ ಸಂಸ್ಥೆಯ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಸಪೋರ್ಟ್‌ ಇದೆ.

Best Mobiles in India

English summary
Redmi Note 10S very attractive price drop on flipkart. offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+