Just In
- 8 min ago ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- 1 hr ago Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- 3 hrs ago ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- 4 hrs ago Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
Don't Miss
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ 26ರಂದು ಮತ್ತೆ 'ರೆಡ್ಮಿ ನೋಟ್ 9 ಪ್ರೊ' ಸೇಲ್!..ಬೆಲೆ 13,999ರೂ.!
ಶಿಯೋಮಿಯ ಟ್ರೆಂಡಿಂಗ್ ಸ್ಮಾರ್ಟ್ಫೋನ್ ಆಗಿ ಗುರುತಿಸಿಕೊಂಡಿದೆ. ಈ ಫೋನ್ ಮಾರ್ಚ್ 12, 2020ರಂದು ಫ್ಲಿಪ್ಕಾರ್ಟ್ ತಾಣದಲ್ಲಿ ಮೊದಲ ಸೇಲ್ ಕಂಡಿದ್ದು, ಇದೀಗ ಮತ್ತೊಂದು ಸೇಲ್ಗೆ ಸಜ್ಜಾಗಿದೆ. ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನಿನ ಮುಂದಿನ ಸೇಲ್ ಇದೇ 26ರಂದು ಅಮೆಜಾನ್ ಹಾಗೂ ಅಧಿಕೃತ ಶಿಯೋಮಿ ವೆಬ್ಸೈಟ್ನಲ್ಲಿ ನಡೆಯಲಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 13,999ರೂ. ಆಗಿದೆ.
ರೆಡ್ಮಿ ನೋಟ್ 9 ಪ್ರೊ
ಹೌದು, ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನ್ ಸ್ನ್ಯಾಪ್ಡ್ರಾಗನ್ 720 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿವೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ನಲ್ಲಿದೆ. ಇನ್ನು ಈ ಫೋನಿನ ಡಿಸ್ಪ್ಲೇ ರೀಫ್ರೇಶ್ ರೇಟ್ 60Hz ಆಗಿದ್ದು, 6GB/64GB, 6GB/128GB ಮತ್ತು 8GB/128GB ಮೂರು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ರೆಡ್ಮಿ ನೋಟ್ 9 ಪ್ರೊ ಫೋನಿನ ಇನ್ನುಳಿದ ಫೀಚರ್ಸ್ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.
ಡಿಸ್ಪ್ಲೇ ರಚನೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.67 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಡಿಸ್ಪ್ಲೇಯು ಪಂಚ್ ಹೋಲ್ ಮಾದರಿಯಲ್ಲಿದ್ದು, ಈ ಫೋನ್ 60Hz ಡಿಸ್ಪ್ಲೇ ರೀಫ್ರೇಶ್ ರೇಟ್ ಹೊಂದಿದೆ ಹಾಗೂ ಟಚ್ ಸಾಂಪ್ಲಿಂಗ್ ರೇಟ್ 120Hz ಆಗಿದೆ.
ಪ್ರೊಸೆಸರ್ ಯಾವುದು
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 720 ಪ್ರೊಸೆಸರ್ ಅನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM +64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಎಸ್ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಲು ಅವಕಾಶ ನೀಡಲಾಗಿದೆ.
ಕ್ಯಾಮೆರಾ ರಚನೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನ್ ಕ್ವಾಡ್ ಕ್ಯಾಮೆರಾ ಸೆಟ್ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿಯ ವೈಲ್ಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಬಲ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನ್ 5020mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ. ಇದರೊಂದಿಗೆ ಸೈಡ್ ಫಿಂಗರ್ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್ಸ್ಟಾಪ್ ಸೇರಿದಂತೆ ಇತ್ತೀಚಿನ ಫೀಚರ್ಸ್ಗಳು ಲಭ್ಯ ಇವೆ.
ಬೆಲೆ ಮತ್ತು ಲಭ್ಯತೆ
ರೆಡ್ಮಿ ನೋಟ್ 9 ಪ್ರೊ ಸ್ಮಾರ್ಟ್ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 4GB RAM ಮತ್ತು 64GB ಸ್ಟೋರೇಜ್ ಬೇಸ್ ವೇರಿಯಂಟ್ ಬೆಲೆಯು 13,999ರೂ. ಆಗಿದೆ. 6GB RAM ಮತ್ತು 128GB ಸ್ಟೋರೇಜ್ ಬೆಲೆಯು 16,999ರೂ. ಆಗಿದೆ. ಇನ್ನು ಈ ಫೋನ್ ಇದೇ 26ರಂದು ಅಮೆಜಾನ್ ಹಾಗೂ ಅಧಿಕೃತ ಶಿಯೋಮಿ ವೆಬ್ಸೈಟ್ನಲ್ಲಿ ನಡೆಯಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999