Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್‌ಗಳಲ್ಲಿ 365 ದಿನಗಳ ವ್ಯಾಲಿಡಿಟಿ ಪಕ್ಕಾ!..ಡೇಟಾ ಎಷ್ಟು?

ದೇಶದ ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ ಟೆಲಿಕಾಂ ಬಜೆಟ್‌ ಬೆಲೆಯ ಪ್ಲ್ಯಾನ್‌ಗಳೊಂದಿಗೆ ದುಬಾರಿ ದರದ ಪ್ಲ್ಯಾನ್‌ಗಳ ಆಯ್ಕೆಯನ್ನು ಗ್ರಾಹಕರಿಗೆ ಲಭ್ಯ ಮಾಡಿದೆ. ಆ ಪೈಕಿ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಜೊತೆಗೆ ಅಧಿಕ ಡೇಟಾ ಪ್ರಯೋಜನ ಪಡೆದಿವೆ.

ಹೌದು, ಜಿಯೋ ಟೆಲಿಕಾಂನ 2,999ರೂ, ಪ್ರೀಪೇಯ್ಡ್‌ ಪ್ಲ್ಯಾನ್ ಮತ್ತು 2879ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿಯ ಸೌಲಭ್ಯ ಪಡೆದಿವೆ. ಇದರೊಂದಿಗೆ ದೈನಂದಿನ ಡೇಟಾ ಪ್ರಯೋಜನ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಒಳಗೊಂಡಿವೆ. ಇದರೊಂದಿಗೆ ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋದ ಈ ಪ್ಲ್ಯಾನ್‌ಗಳಲ್ಲಿ 365 ದಿನಗಳ ವ್ಯಾಲಿಡಿಟಿ ಪಕ್ಕಾ!..ಡೇಟಾ ಎಷ್ಟು?

ರಿಲಯನ್ಸ್‌ ಜಿಯೋ ಟೆಲಿಕಾಂ ನ ಈ ಪ್ರೀಪೇಯ್ಡ್‌ ಯೋಜನೆಗಳು ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಪಡೆದಿವೆ. ಹಾಗೆಯೇ ಕೆಲವು ಪ್ಲ್ಯಾನ್‌ಗಳು ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ ಹೊಂದಿವೆ. ಹಾಗಾದರೆ ಈ ಪ್ಲ್ಯಾನ್‌ಗಳ ಒಟ್ಟಾರೇ ಪ್ರಯೋಜನ ಏನು? ಇತರ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯಿರಿ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ನೀಡಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಜಿಯೋ ಆಪ್ಸ್‌ ಲಭ್ಯವಾಗುತ್ತವೆ.

ಜಿಯೋದ ಈ ಪ್ಲ್ಯಾನ್‌ಗಳಲ್ಲಿ 365 ದಿನಗಳ ವ್ಯಾಲಿಡಿಟಿ ಪಕ್ಕಾ!..ಡೇಟಾ ಎಷ್ಟು?

ಜಿಯೋದ ಟೆಲಿಕಾಂ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಟೆಲಿಕಾಂ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ 504 GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ ಈ ಪ್ಲ್ಯಾನ್‌ಗಳಲ್ಲಿ 365 ದಿನಗಳ ವ್ಯಾಲಿಡಿಟಿ ಪಕ್ಕಾ!..ಡೇಟಾ ಎಷ್ಟು?

ಜಿಯೋ ಟೆಲಿಕಾಂ 2023ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಹೊಸ ವರ್ಷದ ಅಂಗವಾಗಿ ಪರಿಚಯಿಸಿರುವ 2023 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 252 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 630 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಆಪ್‌ಗಳು ಲಭ್ಯ.

Best Mobiles in India

English summary
Reliance Jio plans with 365 days validity and Daily Data Benefit; More details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+