Home
ಸುದ್ದಿಜಾಲ

ಜಿಯೋ ಗ್ರಾಹಕರೆ, ಈ ರೀಚಾರ್ಜ್‌ ಪ್ಲ್ಯಾನ್‌ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?

ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಖಾಸಗಿ ಟೆಲಿಕಾಂಗಳು ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಪೈಪೋಟಿಯಲ್ಲಿ ಮುನ್ನುಗುತ್ತಿವೆ. ಈ ನಿಟ್ಟಿನಲ್ಲಿ ಟೆಲಿಕಾಂಗಳು ಪ್ರತಿದಿನ ಅಧಿಕ ಡೇಟಾ ಪ್ರಯೋಜನ ನೀಡುವುದರ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಯೋಜನೆಗಳ ಆಯ್ಕೆಗಳನ್ನು ನೀಡುತ್ತಿವೆ. ಆ ಪೈಕಿ ರಿಲಾಯನ್ಸ್‌ ಜಿಯೋ ಟೆಲಿಕಾಂ ಆಕರ್ಷಕ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದ್ದು, ಮುಖ್ಯವಾಗಿ ಪ್ರತಿದಿನ 2.5GB ಡೇಟಾದ ಕೆಲವು ಪ್ಲ್ಯಾನ್‌ಗಳು ಹೆಚ್ಚು ಗಮನ ಸೆಳೆದಿವೆ.

ಜಿಯೋ ಗ್ರಾಹಕರೆ, ಈ ರೀಚಾರ್ಜ್‌ ಪ್ಲ್ಯಾನ್‌ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?

ಹೌದು, ಜಿಯೊ ಟೆಲಿಕಾಂ ಪ್ರತಿದಿನ 2.5GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಪ್ರಯೋಜನ ಹಾಗೂ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಹೀಗಾಗಿ ಜಿಯೋ 2.5GB ಡೇಟಾ ಯೋಜನೆಗಳು ಬಳಕೆದಾರರ ಮೊದಲ ಆಯ್ಕೆ ಆಗಿದೆ. ಜಿಯೋ ಟೆಲಿಕಾಂ 2.5GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

60 ಮತ್ತು 90 ದಿನಗಳ ವ್ಯಾಲಿಡಿಟಿ
ಜಿಯೋ ಟೆಲಿಕಾಂ ಪ್ರತಿದಿನ 2.5GB ಡೇಟಾ ಪ್ರಯೋಜನದ ಕೆಲವು ಪ್ಲ್ಯಾನ್‌ಗಳನ್ನು ಒಳಗೊಂಡಿದೆ. ಆ ಪೈಕಿ 60 ದಿನಗಳ ಹಾಗೂ 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿರುವ ಯೋಜನೆಗಳಲ್ಲಿ 2.5GB ಡೇಟಾ ಕಾಣಬಹುದಾಗಿದೆ.

ಜಿಯೋ ಗ್ರಾಹಕರೆ, ಈ ರೀಚಾರ್ಜ್‌ ಪ್ಲ್ಯಾನ್‌ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?

ಜಿಯೋ 349ರೂ. ಯೋಜನೆ ಪ್ರಯೋಜನ
ರಿಲಾಯನ್ಸ್ ಜಿಯೋ 349ರೂ. ಪ್ಲ್ಯಾನ್ ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 75GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 899ರೂ. ಯೋಜನೆ ಪ್ರಯೋಜನ
ರಿಲಾಯನ್ಸ್ ಜಿಯೋ 899ರೂ. ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 225GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ ಗ್ರಾಹಕರೆ, ಈ ರೀಚಾರ್ಜ್‌ ಪ್ಲ್ಯಾನ್‌ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?

ಜಿಯೋ 2023ರೂ. ಯೋಜನೆ ಪ್ರಯೋಜನ
ರಿಲಾಯನ್ಸ್ ಜಿಯೋ 2023ರೂ. ಪ್ಲ್ಯಾನ್ ಒಟ್ಟು 252 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 630 GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 2999ರೂ. ಯೋಜನೆ ಪ್ರಯೋಜನ
ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ನೀಡಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಜಿಯೋ ಆಪ್ಸ್‌ ಲಭ್ಯವಾಗುತ್ತವೆ.

Best Mobiles in India

English summary
Jio Telecom has many high daily data benefit options. Among them these three schemes have attracted the most customers. details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+