Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌, ವಿ ಟೆಲಿಕಾಂ 249ರೂ. ಪ್ಲ್ಯಾನ್: ಯಾವುದು ಯೋಗ್ಯ?

ರಿಲಾಯನ್ಸ್‌ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್‌ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಸೇರಿವೆ. ಆದರೆ ಕಡಿಮೆ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 249ರೂ. ಬೆಲೆಯ ಪ್ಲ್ಯಾನ್‌ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಟೆಲಿಕಾಂ

ಹೌದು, ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು 249ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಪ್ಲ್ಯಾನಿನಲ್ಲಿ ಅಧಿಕ ಡೈಲಿ ಡೇಟಾ, ಬಿಗ್ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ, ಏರ್‌ಟೆಲ್‌ ಮತ್ತು ವೊಡಾಫೋನ್ 249ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಒಟ್ಟಾರೇ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋ 249ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 249ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

ವೊಡಾಫೋನ್-ಐಡಿಯಾ (ವಿ) 249ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ (ವಿ) 249ರೂ. ಪ್ಲ್ಯಾನ್

ವೊಡಾಫೋನಿನ 249ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್‌ ಕರೆಯ ಸೌಲಭ್ಯ ಸಿಗಲಿದೆ.

Best Mobiles in India

English summary
Rs 249 Prepaid Plans From Jio, Airtel And Vi: Compared Which One Best To Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+