"ವರ್ಷದ ಅತ್ಯುತ್ತಮ ಸ್ಮಾರ್ಟ್ ಫೋನ್" ಪ್ರಶಸ್ತಿ ಗೆದ್ದ ಸ್ಯಾಮ್ ಸಂಗ್ ಗ್ಯಾಲಕ್ಸಿ S II
oi
-Staff
By Super

ಬಾರ್ಸಿಲೋನಾ, ಸ್ಪೇನ್ ನಲ್ಲಿ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ನಲ್ಲಿ ವಿಶ್ವದ ಅತ್ಯುತ್ತಮ ಮೊಬೈಲ್ ಕಂಪನಿಗಳು ತಮ್ಮ ಉತ್ಕ್ರುಷ್ಟ ಮೊಬೈಲ್ ಗಳನ್ನು ಅನಾವರಣ ಗೊಳಿಸಿದ್ದವು.
ಸ್ಯಾಮ್ಸಂಗ್ ಕಳೆದ ವರ್ಷ ಬಿಡುಗಡೆ ಮಾಡಿದ್ದ ಸ್ಯಾಮ್ ಸಂಗ್ ಗ್ಯಾಲಕ್ಸಿ S II ಎಲ್ಲ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳನ್ನೂ ಮೀರಿಸಿ 20 ಮಿಲಿಯನ್ ಸೆಟ್ ಗಳನ್ನು ಮಾರಾಟ ಮಾಡಿತ್ತು. ಈಗ ಇದು "ವರ್ಷದ ಅತ್ಯುತ್ತಮ ಸ್ಮಾರ್ಟ್ ಫೋನ್" ಪ್ರಶಸ್ತಿ ಗಳಿಸಿದೆ. ಇದರೊಟ್ಟಿಗೆ ಸ್ಯಾಮ್ ಸಂಗ್ "ವರ್ಷದ ಅತ್ಯುತ್ತಮ ಮೊಬೈಲ್ ಉತ್ಪಾದಕ" ಪ್ರಶಸ್ತಿಯನ್ನೂ ಬಾಚಿಕೊಂಡಿದೆ.
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications