Just In
- 56 min ago
ವಾಟ್ಸಾಪ್, ಟ್ವಿಟ್ಟರ್, ಟೆಲಿಗ್ರಾಮ್, ಐಮೆಸೆಜ್ ಆಪ್ಗಳು ಈ ಒಂದೇ ಆಪ್ನಲ್ಲಿ ಲಭ್ಯ!
- 1 hr ago
ಇನ್ಫಿನಿಕ್ಸ್ ಹಾಟ್ 10 ಪ್ಲೇ ಸ್ಮಾರ್ಟ್‌ಫೋನ್ ಲಾಂಚ್! ವಿಶೇಷತೆ ಏನು?
- 2 hrs ago
ವಿವೋ X60 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ ಎಷ್ಟು?..ಫೀಚರ್ಸ್ ಏನು?
- 17 hrs ago
ಮೈಕ್ರೋಸಾಫ್ಟ್ ಸರ್ಫೇಸ್ ಲ್ಯಾಪ್ಟಾಪ್ ಗೋ ಲಾಂಚ್!..ಬೆಲೆ ಎಷ್ಟು?
Don't Miss
- Sports
ಐಪಿಎಲ್ 2021: ಹರಾಜಿನಲ್ಲಿ ಸ್ಟೀವ್ ಸ್ಮಿತ್ ಮೇಲೆ ಕಣ್ಣಿಟ್ಟಿದೆ ಈ ಮೂರು ತಂಡಗಳು
- News
ಶಿವಮೊಗ್ಗ; ಕ್ರಷರ್ನಲ್ಲಿ ಭಾರೀ ಸ್ಫೋಟ, ನ್ಯಾಯಾಂಗ ತನಿಖೆಗೆ ಒತ್ತಾಯ
- Movies
ಶಿವಮೊಗ್ಗ ಗಣಿಗಾರಿಕೆ ಸ್ಥಳದಲ್ಲಿ ಸ್ಫೋಟ: ಕಿಚ್ಚ ಸುದೀಪ್ ಪ್ರತಿಕ್ರಿಯೆ
- Automobiles
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಕಬೀರ ಕೆಎಂ 4000 ಎಲೆಕ್ಟ್ರಿಕ್ ಬೈಕ್
- Lifestyle
ಫಟಾಫಟ್ ಅಂತ ರೆಡಿಯಾಗುತ್ತೆ ಈ ಸಬ್ಬಕ್ಕಿ ವಡೆ...
- Finance
ಭಾರತದಲ್ಲಿ ಮತ್ತೊಂದು ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್; ಎಷ್ಟು ದರ?
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಯಾಮ್‌ಸಂಗ್‌ನ ಈ ಮೂರು ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ ಸರಣಿಯಲ್ಲಿ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಅವುಗಳಲ್ಲಿ ಬಜೆಟ್ ಬೆಲೆಯಲ್ಲಿ ಹೆಚ್ಚು ಗಮನ ಸೆಳೆದಿರುವ ಸ್ಮಾರ್ಟ್‌ಫೋನ್‌ಗಳ ಪೈಕಿ ಈಗ ಗ್ಯಾಲಕ್ಸಿ S20, ಗ್ಯಾಲಕ್ಸಿ S20 ಪ್ಲಸ್ ಹಾಗೂ ಗ್ಯಾಲಕ್ಸಿ S20 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಭರ್ಜರಿ ಕಡಿತವಾಗಿದ್ದು, ಗ್ರಾಹಕರ ಗಮನ ಸೆಳೆದಿವೆ.

ಹೌದು, ಸ್ಯಾಮ್‌ಸಂಗ್ ಕಂಪನಿಯ ಜನಪ್ರಿಯ ಗ್ಯಾಲಕ್ಸಿ S20, ಗ್ಯಾಲಕ್ಸಿ S20 ಪ್ಲಸ್ ಹಾಗೂ ಗ್ಯಾಲಕ್ಸಿ S20 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಈಗ ಭಾರೀ ಇಳಿಕೆ ಆಗಿದೆ. ಗ್ಯಾಲಕ್ಸಿ S20 ಬೇಸ್ ವೇರಿಯಂಟ್ ಫೋನ್ 49,999ರೂ.ಗಳಿಗೆ ಸಿಗಲಿದೆ. ಅದೇ ರೀತಿ ಗ್ಯಾಲಕ್ಸಿ S20 ಪ್ಲಸ್ ಸ್ಮಾರ್ಟ್‌ಫೋನ್ 56,999ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಗ್ಯಾಲಕ್ಸಿ S20 ಅಲ್ಟ್ರಾ ಸ್ಮಾರ್ಟ್‌ಫೋನ್ ಬೇಸ್ ವೇರಿಯಂಟ್ ದರವು 76,999ರೂ.ಗಳ ಬೆಲೆಯಲ್ಲಿ ಲಭ್ಯ. ಉಳಿದಂತೆ ಈ ಫೋನ್‌ಗಳ ಫೀಚರ್ಸ್‌ಗು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20 ಫೋನ್ 6.2 ಇಂಚಿನ ಇನ್ಫಿನಿಟಿ-O ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ಪಿಕ್ಸಲ್ ರೆಸಲ್ಯೂಶನ್ 1,440x3,200 ಆಗಿದೆ. ಡಿಸ್‌ಪ್ಲೇಯು HDR10 + ಹೊಂದಿದ್ದು, 120Hz ನ ರಿಫ್ರೆಶ್ ರೇಟ್ ಪಡೆದಿದೆ. ಇನ್ನು ಈ ಫೋನ್ 8GB / 12GB RAM ಮತ್ತು 128GB ಆಯ್ಕೆಯ ವೇರಿಯಂಟ್ ಇದೆ. 5G ವೇರಿಯಂಟ್ ಸಹ ಇರಲಿದೆ. ವಾಯರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲಿತ 4,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇನ್ನು ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಪಡೆದಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಪ್ಲಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಪ್ಲಸ್ ಫೋನ್ 1,440x3,200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಡೈನಾಮಿಕ್ AMOLED ಫುಲ್ ಹೆಚ್‌ಡಿ ಪ್ಲಸ್ ಹೊಂದಿದೆ. ಈ ಫೋನ್ 8GB RAM ಮತ್ತು 128GB ಹಾಗೂ 12GB RAM+128GB/256GB/512GB ಸ್ಟೋರೇಜ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 4,500mAh ಬ್ಯಾಟರಿ ಲೈಫ್ ಪಡೆದಿದ್ದು, ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಇನ್ನು ಈ ಫೋನ್ ಸಹ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಪಡೆದಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ ಫೋನ್ 1440x3200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.90 ಇಂಚಿನ ಡೈನಾಮಿಕ್ AMOLED ಫುಲ್ ಹೆಚ್‌ಡಿ ಪ್ಲಸ್ ಹೊಂದಿದೆ. ಈ ಫೋನ್ 12GB/16GB RAM ಮತ್ತು 128GB, 256GB ಮತ್ತು 512GB ಸ್ಟೋರೇಜ್ ಸಾಮರ್ಥ್ಯ ಆಯ್ಕೆಯ ಪಡೆದಿದೆ. ಹಾಗೆಯೇ 5000mAh ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 45W ಸಾಮರ್ಥ್ಯದ ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಗ್ಯಾಲಕ್ಸಿ S20 ಅಲ್ಟ್ರಾ ಫೋನ್ ಸಹ ಹಿಂಬದಿ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 108ಎಂಪಿ ಸೆನ್ಸಾರ್ ಪಡೆದಿವೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190