ಪ್ಯಾನ್-ಆಧಾರ್: ಇಲ್ಲಿದೆ ಆನ್‌ಲೈನಿನಲ್ಲಿ ಲಿಂಕ್ ಮಾಡಲು ಸುಲಭ ವಿಧಾನ

ಆಧಾರ್ ಸಂಖ್ಯೆಯನ್ನು ಪ್ಯಾನ್ ನೊಂದಿಗೆ ಲಿಂಕ್ ಮಾಡಿರಿ. ಆನ್ ಲೈನಿನಲ್ಲಿ ಪ್ಯಾನ್-ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ನಾವಿಂದು ತಿಳಿಸಿಕೊಡಲಿದ್ದೇವೆ.

|

ನಿಮ್ಮ ಪ್ಯಾನ್ ಕಾರ್ಡ್ ಗಳನ್ನು ಆಧಾರ್ ಸಂಖ್ಯೆಗೆ ಲಿಂಕ್ ಮಾಡಿ ಎಂದು ಕೇಂದ್ರ ಸರಕಾರವು ಮನವಿ ಮಾಡಿ ಹಲವು ದಿನಗಳೇ ಕಳೆದಿದೆ, ಆದರೆ ಇದನ್ನು ಯಾರು ಸಹ ಅಷ್ಟು ಸಿರಿಯಸ್ ಆಗಿ ಸ್ವೀಕರಿಸಿಲ್ಲ. ಅದಕ್ಕಾಗಿಯೇ ಸರಕಾರ ಬೇಗನೇ ಆಧಾರ್ ಮತ್ತು ಪ್ಯಾನ್ ಕಾರ್ಡ್ ಗಳನ್ನು ಲಿಂಕ್ ಮಾಡಿಕೊಳ್ಳಿ ಎಂದು ಗಡುವೊಂದನ್ನು ನಿರ್ಧರಿಸಿದೆ.

ಪ್ಯಾನ್-ಆಧಾರ್: ಇಲ್ಲಿದೆ ಆನ್‌ಲೈನಿನಲ್ಲಿ ಲಿಂಕ್ ಮಾಡಲು ಸುಲಭ ವಿಧಾನ

ಓದಿರಿ: ಅಮೆಜಾನ್ ನಲ್ಲಿ TV-ಹೋಮ್ ಥಿಯೇಟರ್ ಮೇಲೆ ಹಿಂದೆದೂ ಕಾಣದ ಡಿಸ್ಕೌಂಟ್...!!

ಒಬ್ಬರು ಒಂದಕ್ಕಿಂತ ಹೆಚ್ಚಿನ ಪ್ಯಾನ್ ಕಾರ್ಡ್ ಗಳನ್ನು ಹೊಂದಿದ್ದು, ಇದಕ್ಕೆ ತಡೆ ಹಾಕುವ ನಿಟ್ಟಿನಲ್ಲಿ ಆಧಾರ್ ಸಂಖ್ಯೆಯನ್ನು ಪ್ಯಾನ್ ನೊಂದಿಗೆ ಲಿಂಕ್ ಮಾಡಿರಿ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ಆನ್ ಲೈನಿನಲ್ಲಿ ಪ್ಯಾನ್-ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ನಾವಿಂದು ತಿಳಿಸಿಕೊಡಲಿದ್ದೇವೆ.

ಹಂತ 1:

ಹಂತ 1:

ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್ ತೆರೆಯಿರಿ. incometaxindiaefiling.gov.in ಇದು ತೆರಿಗೆ ಪಾವತಿ ಮಾಡಲು ಇರುವ ವೈಬ್ ತಾಣವಾಗಿದ್ದು, ನೀವು ಇಲ್ಲಯೇ ಆಧಾರ್-PAN ಲಿಂಕ್ ಮಾಡಬಹುದಾಗಿದೆ.

ಹಂತ 2:

ಹಂತ 2:

ನೀವು ಆಧಾರ್-PAN ಲಿಂಕ್ ಮಾಡಲು ನೀವು ರಿಜಿಸ್ಟರ್ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಇದಕ್ಕಾಗಿ ವೆಬ್ ಸೈಟಿನ ಕೆಳಭಾಗದಲ್ಲಿ ಲಿಂಕ್ ಆಧಾರ್ ಎಂಬ ಆಯ್ಕೆಯನ್ನು ನೀಡಲಾಗಿದೆ. ಅದನ್ನು ನೇರಾವಾಗಿ ಕ್ಲಿಕ್ ಮಾಡಿರಿ.

ಹಂತ 3:

ಹಂತ 3:

ಆ ಆಯ್ಕೆಯನ್ನು ಕ್ಲಿಕ್ ಮಾಡಿದ ನಂತರದಲ್ಲಿ ಪಾನ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರ್ ಮತ್ತು ಹೆಸರನ್ನು ನಮೂದಿಸಬೇಕಾಗಿದೆ. ನಂತರ ಅಲ್ಲಿ ಆಧಾರ್ ಕಾರ್ಡ್‌ನಲ್ಲಿರುವ ಹೆಸರನ್ನೇ ನಮೂದಿಸಬೇಕಾಗಿದೆ.

ಹಂತ 4:

ಹಂತ 4:

ನಿಮ್ಮ ಮಾಹಿತಿಗಳನ್ನು ನೀಡಿದ ನಂತರದಲ್ಲಿ ನಿಮ್ಮ ಮಾಹಿತಿಗಳನ್ನು ಆಧಾರ್ ವೆರಿಫಿಕೇಷನ್ ಮಾಡಲಿದೆ.

ಹಂತ 5:

ಹಂತ 5:

ನಿಮ್ಮ ಆಧಾರ್ ಮತ್ತು ಪ್ಯಾನ್ ನಡುವೆ ಲಿಂಕ್ ಮಾಡಲು ಅತ್ಯವಶ್ಯಕವಾಗಿದೆ. ಎರಡು ಕಾರ್ಡ್‌ಗಳಿಗೆ ನೀಡಿರುವ ಮಾಹಿತಿಯೂ ಒಂದೇ ಆಗಿರಬೇಕಾಗಿದೆ.

ಹಂತ 6:

ಹಂತ 6:

ಇದಾದ ನಂತರ ನಿಮ್ಮ ಎರಡು ಕಾರ್ಡ್ ಗಳ ನಡುವೆ ಲಿಂಕ್ ಆಗಿದ್ದು, ಆಧಾರ್ -ಪ್ಯಾನ್ ಎರಡರಲ್ಲೂ ನೀಡಿರುವ ಮಾಹಿತಿಯೂ ಸರಿಯಿದ್ದ ಪಕ್ಷದಲ್ಲಿ, ಇಲ್ಲವಾದರೆ ಎರಡರಲ್ಲಿ ಯಾವುದರಲ್ಲದರೂ ನಿಮ್ಮ ಮಾಹಿತಿಗಳನನ್ನು ಬದಲಾಯಿಸಬೇಕಾಗಿದೆ.

Best Mobiles in India

Read more about:
English summary
Just two days left for the taxpayers to link existing Aadhaar numbers with permanent account number. to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X