Just In
- 17 min ago iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- 2 hrs ago ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- 3 hrs ago Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- 17 hrs ago Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
Don't Miss
- Automobiles ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಖಲೆ ಬರೆದ ಸ್ಪೇಸ್ ಎಕ್ಸ್; ಗಗನಯಾತ್ರಿಗಳನ್ನು ಹೊತ್ತ ರಾಕೆಟ್ ಯಶಸ್ವಿ ಉಡಾವಣೆ!
ಅಮೆರಿಕಾದ ಖಾಸಗಿ ರಾಕೆಟ್ ಸಂಸ್ಥೆಯಾದ ಸ್ಪೇಸ್ ಎಕ್ಸ್ ಈಗ ಜಾಗತಿಕ ಬಾಹ್ಯಾಕಾಶ ವಲಯದಲ್ಲಿ ಹೊಸ ಇತಿಹಾಸ ಬರೆದಿದೆ. ನಾಸಾದ ಇಬ್ಬರು ಗಗನಯಾತ್ರಿಗಳನ್ನ ಹೊತ್ತು ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್-9 ರಾಕೆಟ್ ಶನಿವಾರ ಭಾರತೀಯ ಕಾಲಮಾನ ತಡರಾತ್ರಿ 12.30 ರಿಂದ 1ಗಂಟೆಯಯಲ್ಲಿ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡಾವಣೆ ಆಗಿದೆ.
ಸ್ಪೇಸ್ ಎಕ್ಸ್ ಸಂಸ್ಥೆಯು ನಾಸಾದ ಇಬ್ಬರು ಗಗನಯಾತ್ರಿಗಳಾದ ಡೌಗ್ಲಾಸ್ ಹರ್ಲಿ ಮತ್ತು ರಾಬರ್ಟ್ ಬೆಹ್ನ್ಕೆನ್ ಅವರನ್ನು ಹೊತ್ತ ಫಾಲ್ಕನ್ 9 ರಾಕೆಟ್, ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಆಗಿದೆ. ಈ ಮೂಲಕ ಇದೇ ಮೊದಲ ಬಾರಿ ಖಾಸಗಿ ಸಂಸ್ಥೆಯೊಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಗಗನಯಾತ್ರಿಗಳನ್ನು ಹೊತ್ತ ರಾಕೆಟ್‌ನ್ನು ಉಡಾವಣೆ ಮಾಡಿದ ಹೆಗ್ಗಳಿಕೆಗೆ ಸ್ಪೇಸ್ ಎಕ್ಸ್ ಪಾತ್ರವಾಗಿದೆ.
ಈ ರಾಕೆಟ್ ಬುಧುವಾರವೇ ಉಡಾವಣೆಯಾಗಬೇಕಿತ್ತು, ಆದರೆ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಮುಂದೂಡಲಾಗಿತ್ತು. 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯಿಂದ ಮಾನವ ಸಹಿತ ಉಡಾವಣೆಯು ಬಾಹ್ಯಾಕಾಶ ಕ್ಷೇತ್ರದಲ್ಲಿ ಇತಿಹಾಸ ಬರೆದಿದ್ದು, ಇದರಿಂದ ನಮ್ಮೆಲ್ಲರ ಕನಸು ನನಸಾಗಿದೆ ಎಂದು ಸ್ಪೇಸ್ ಎಕ್ಸ್ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ಪ್ರತಿಕ್ರಿಯಿಸಿದ್ದಾರೆ.
2011ರ ನಂತರ ಅಮೆರಿಕದಿಂದ ಯಾವುದೇ ಬಾಹ್ಯಾಕಾಶ ಯಾತ್ರೆ ಕೈಗೊಂಡಿರಲಿಲ್ಲ. 9 ವರ್ಷಗಳ ಬಳಿಕ ಇದು ಮೊದಲ ಯಾತ್ರೆ ಆಗಿರುವ ಕಾರಣ ಇಡೀ ವಿಶ್ವದ ಗಮನ ಸೆಳೆದಿದೆ. ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪದ್ದಾರೆ. ಈ ಐತಿಹಾಸಿಕ ಕ್ಷಣಗಳಿಗೆ ಅಮೆರಿಕಾದ ಅಧ್ಯಕ್ಷ ಟ್ರಂಪ್ ಸಾಕ್ಷಿಯಾದರು.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999