'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ
ಕನ್ನಡ ವಿಶ್ವವಿದ್ಯಾನಿಲಯದಿಂದ ಇತ್ತೀಚೆಗೆ 'ನಾಡೋಜ' ಗೌರವ ಪಡೆದ, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ದರಾದ.ಕೆ.ಪಿ.ರಾವ್ ಬಗ್ಗೆ ಟಿ.ಜಿ.ಶ್ರೀನಿಧಿ ಬರೆದ ಪುಸ್ತಕ ಬಿಡುಗಡೆಯಾಗಿದೆ.
ಅವರ ಜೀವನ-ಸಾಧನೆಯನ್ನು ಸಂಕ್ಷಿಪ್ತವಾಗಿ ಪರಿಚಯಿಸುವ 'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್'ಪುಸ್ತಕ ಹೊರಬಂದಿದ್ದು ಇಜ್ಞಾನ ಡಾಟ್ ಕಾಮ್‌ನ ಟಿ. ಜಿ. ಶ್ರೀನಿಧಿ ಬರೆದ ಈ ಪುಸ್ತಕವನ್ನು ಬೆಂಗಳೂರಿನ ಉದಯಭಾನು ಕಲಾಸಂಘ ಪ್ರಕಟಿಸಿದೆ.

ಕೆ.ಪಿ.ರಾವ್ ಯಾರು ?
ಪ್ರಶಸ್ತಿಗಳಿಂದ ದೂರವಿರುವ ಕೆ. ಪಿ. ರಾವ್, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ . ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ ಕೆ.ಪಿ.ರಾಯರಿಗೆ ಸಲ್ಲುತ್ತದೆ. ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ ಇವರದೇ ಸಾಧನೆ. ಮುಂದೆ ಇದೇ ತರ್ಕ ಬಳಸಿ ಅವರು ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಸಿದರು.
ಈ ಪುಸ್ತಕ ದೊರೆಯುವ ಸ್ಥಳ:
ಉದಯಭಾನು ಕಲಾಸಂಘದ ಸಾಂಸ್ಕೃತಿಕ ಭವನ
ರಾಮಕೃಷ್ಣಮಠ ಬಡಾವಣೆ
ಕೆಂಪೇಗೌಡನಗರ, ಬೆಂಗಳೂರು- 19 (ಬಸವನಗುಡಿ ರಸ್ತೆ, ರಾಮಕೃಷ್ಣಮಠ ಹಿಂಭಾಗ)
ಬೆಲೆ: 45 ರೂಪಾಯಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications