ಜನಪ್ರಿಯ ಏರ್‌ಟೆಲ್‌ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ಗಳು; ಅಡೆ ತಡೆ ಇಲ್ಲದ ಇಂಟರ್ನೆಟ್‌!

|

ಪ್ರಸ್ತುತ ದಿನಗಳಲ್ಲಿ ಬ್ರಾಡ್‌ಬ್ಯಾಂಡ್‌ ಪ್ಲಾನ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಅನಿಯಮಿತ ವೇಗದ ಇಂಟರ್‌ನೆಟ್‌ ಸೌಲಭ್ಯಕ್ಕಾಗಿ ಹೆಚ್ಚಿನ ಜನರು ಬ್ರಾಡ್‌ಬ್ಯಾಂಡ್‌ ಸೇವೆಗಳನ್ನು ಪಡೆದುಕೊಳ್ಳಲು ಬಯಸುತ್ತಾರೆ. ಇದೇ ಕಾರಣಕ್ಕೆ ಟೆಲಿಕಾಂ ಕಂಪೆನಿಗಳು ಸೇರಿದಂತೆ ಹಲವು ಕಂಪೆನಿಗಳು ಅತ್ಯುತ್ತಮ ಬ್ರಾಡ್‌ಬ್ಯಾಂಡ್‌ ಪ್ಲಾನ್‌ಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಆ ಪೈಕಿ ಏರ್‌ಟೆಲ್‌ನ ಕೆಲವು ಪ್ಲ್ಯಾನ್‌ಗಳು ಹೆಚ್ಚಿನ ಪ್ರಯೋಜನಗಳೊಂದಿಗೆ ಗ್ರಾಹಕರನ್ನು ಆಕರ್ಷಿಸಿವೆ.

ಇಂಟರ್‌ನೆಟ್‌

ಅನಿಯಮಿತ ವೇಗದ ಇಂಟರ್‌ನೆಟ್‌ ಸೇವೆ ನೀಡುವ ಬ್ರಾಡ್‌ಬ್ಯಾಂಡ್‌ ಪ್ಲಾನ್‌ಗಳು ಜನಪ್ರಿಯತೆ ಪಡೆದುಕೊಂಡಿವೆ. ಇದರಲ್ಲಿ ಜಿಯೋಫೈಬರ್‌, ಟಾಟಾ ಪ್ಲೇ, ಎಸಿಟಿ, ಏರ್‌ಟೆಲ್‌ ಎಕ್ಸ್‌ಟ್ರಿಮ್ ಕಂಪೆನಿಯ ಬ್ರಾಡ್‌ಬ್ಯಾಂಡ್‌ ಯೋಜನೆಗಳು ಗ್ರಾಹಕರನ್ನು ಆಕರ್ಷಿಸಿವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 100 Mbps, 200 Mbps ಹಾಗೂ 300 Mbps ವೇಗದ ಬ್ರಾಡ್‌ಬ್ಯಾಂಡ್‌ ಪ್ಲಾನ್‌ಗಳು ಹೆಚ್ಚಾಗಿ ಆಕರ್ಷಕ ಎನಿಸಿವೆ. ಹಾಗಾದರೇ, ಅಡೆ ತಡೆ ಇಲ್ಲದ ಬ್ರಾಡ್‌ಬ್ಯಾಂಡ್‌ ಸಂಪರ್ಕಕ್ಕಾಗಿ ಏರ್‌ಟೆಲ್‌ ಟೆಲಿಕಾಂನ ಅತ್ಯುತ್ತಮ ಬ್ರಾಡ್‌ಬ್ಯಾಂಡ್‌ ಯೋಜನೆಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 499ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 499ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 499ರೂ. ಬ್ರಾಡ್‌ಬ್ಯಾಂಡ್‌ 40 Mbps ಅನಿಯಮಿತ ಇಂಟರ್‌ನೆಟ್‌ ವೇಗವನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಉಚಿತ ವೈ-ಫೈ ರೂಟರ್‌ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 799ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 799ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 799ರೂ. ಬ್ರಾಡ್‌ಬ್ಯಾಂಡ್‌ 100 Mbps ಅನಿಯಮಿತ ಇಂಟರ್‌ನೆಟ್‌ ವೇಗವನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಉಚಿತ ವೈ-ಫೈ ರೂಟರ್‌ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 999ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 999ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 999ರೂ. ಬ್ರಾಡ್‌ಬ್ಯಾಂಡ್‌ 200 Mbps ಅನಿಯಮಿತ ಇಂಟರ್‌ನೆಟ್‌ ವೇಗವನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಉಚಿತ ವೈ-ಫೈ ರೂಟರ್‌ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 1,498ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 1,498ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 1,498ರೂ. ಬ್ರಾಡ್‌ಬ್ಯಾಂಡ್‌ ಪ್ಲಾನ್‌ನಲ್ಲಿ 300 Mbps ಅನಿಯಮಿತ ಇಂಟರ್‌ನೆಟ್ ಪ್ರಯೋಜನ ಸಿಗಲಿದೆ. ಇದಲ್ಲದೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಉಚಿತ ವೈ-ಫೈ ರೂಟರ್‌ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 3,999ರೂ ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 3,999ರೂ ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ನ ಈ ಯೋಜನೆ ದುಬಾರಿ ಬ್ರಾಡ್‌ಬ್ಯಾಂಡ್ ಯೋಜನೆಯಾಗಿದ್ದು, 3,999 ರೂ. ಪ್ರೈಸ್‌ಟ್ಯಾಗ್ ಪಡೆದಿದೆ. ಈ ಯೋಜನೆಯಲ್ಲಿ, ಗ್ರಾಹಕರು ಅನಿಯಮಿತ ಇಂಟರ್ನೆಟ್ ಜೊತೆಗೆ 1 Gbps ಇಂಟರ್ನೆಟ್ ವೇಗವನ್ನು ಪಡೆಯುತ್ತಾರೆ. ವಾಯಿಸ್ ಕರೆ ಪ್ರಯೋಜನಗಳ ಜೊತೆಗೆ, ಗ್ರಾಹಕರಿಗೆ ಅನಿಯಮಿತ ಸ್ಥಳೀಯ ಮತ್ತು ಎಸ್‌ಟಿಡಿ ಕರೆಗಳು ಸಿಗುತ್ತವೆ. ಹೆಚ್ಚುವರಿ ಪ್ರಯೋಜನಗಳನ್ನು ನೋಡುವುದಾದರೇ ಗ್ರಾಹಕರಿಗೆ ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಏರ್ಟೆಲ್ ಎಕ್ಸ್ಟ್ರೀಮ್ ಆಪ್ ಪ್ರೀಮಿಯಂನ ಉಚಿತ ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ 4,434ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 4,434ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ ಈ ಯೋಜನೆಯ ಆರು ತಿಂಗಳ ಶುಲ್ಕ 4,434ರೂ. ಬ್ರಾಡ್‌ಬ್ಯಾಂಡ್‌ ಪ್ಲಾನ್‌ನಲ್ಲಿ 100 Mbps ಅನಿಯಮಿತ ಇಂಟರ್‌ನೆಟ್ ಪ್ರಯೋಜನ ಸಿಗಲಿದೆ. ಇದಲ್ಲದೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಉಚಿತ ವೈ-ಫೈ ರೂಟರ್‌ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 4,494ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ 4,494ರೂ. ಬ್ರಾಡ್‌ಬ್ಯಾಂಡ್‌ ಪ್ರಯೋಜನಗಳು

ಏರ್‌ಟೆಲ್‌ ಈ ಯೋಜನೆಯ ಮೂರು ತಿಂಗಳ ಶುಲ್ಕ 4,494ರೂ. ಬ್ರಾಡ್‌ಬ್ಯಾಂಡ್‌ ಪ್ಲಾನ್‌ನಲ್ಲಿ 300 Mbps ಅನಿಯಮಿತ ಇಂಟರ್‌ನೆಟ್ ಪ್ರಯೋಜನ ಸಿಗಲಿದೆ. ಇದಲ್ಲದೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಉಚಿತ ವೈ-ಫೈ ರೂಟರ್‌ ಸಹ ಲಭ್ಯವಾಗಲಿದೆ.

Best Mobiles in India

English summary
These Airtel Broadband Plans offers high speed internet.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X