Just In
- 12 hrs ago
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- 17 hrs ago
ಈ ಯೋಜನೆಗಳನ್ನು ರೀಚಾರ್ಜ್ ಮಾಡಿದ್ರೆ, ನಿಮಗೆ ವ್ಯಾಲಿಡಿಟಿ ಬಗ್ಗೆ ಟೆನ್ಷನ್ ಇರಲ್ಲ!
- 21 hrs ago
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಬೇರೆಯವರ ಲಾಸ್ಟ್ ಸೀನ್ ನೋಡುವುದು ಹೇಗೆ?
Don't Miss
- News
ಚೆಕ್ ಬೌನ್ಸ್ ಪ್ರಕರಣಗಳ ಪರಿಹಾರ ನಿಗದಿಗೆ ವಿವೇಚನೆ ಬಳಸಲು ಹೈಕೋರ್ಟ್ ತಾಕೀತು
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಮೇಷ, ಕರ್ಕ, ಕನ್ಯಾ, ಧನು ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿವಹಿಸಿ
- Sports
ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
- Movies
ರಾಘವೇಂದ್ರ ರಾಜ್ಕುಮಾರ್ ನಿರ್ಮಾಣದಲ್ಲಿ 'ವಿಜಯದಶಮಿ' ಧಾರಾವಾಹಿ: ಯಾವ ಸಿನಿಮಾಗೂ ಕಮ್ಮಿಯಿಲ್ಲ!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಕಡಿಮೆ ಬೆಲೆಯಲ್ಲಿ ಆಕರ್ಷಕ ಪ್ರಯೋಜನ ಪಡೆದ ಟಾಪ್ ಏರ್ಟೆಲ್ ಪ್ಲ್ಯಾನ್ಗಳು!
ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್ಟೆಲ್, ಚಂದಾದಾರರನ್ನು ಸೆಳೆಯಲು ಭಿನ್ನ ದರದಲ್ಲಿ ಹೆಚ್ಚಿನ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಸದ್ಯ ಅದೇ ದಾರಿಯಲ್ಲಿ ಮುಂದೆ ಸಾಗಿರುವ ಏರ್ಟೆಲ್ ಟೆಲಿಕಾಂ, ಅಗ್ರಸ್ಥಾನದಲ್ಲಿರುವ ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ಏರ್ಟೆಲ್ ಟೆಲಿಕಾಂ ಕೆಲವು ಅಲ್ಪಾವಧಿಯ ಯೋಜನೆಗಳನ್ನು ಪಡೆದಿದೆ. ಆ ಪೈಕಿ ಕೆಲವು ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿವೆ.

ದೈನಂದಿನ ಬಳಕೆಗೆ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಏರ್ಟೆಲ್ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಪಟ್ಟಿ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್ಎಮ್ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿವೆ. ಇದರೊಂದಿಗೆ ಹೆಚ್ಚುವರಿಯಾಗಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಏರ್ಟೆಲ್ ಟೆಲಿಕಾಂನ ಅಲ್ಪಾವಧಿ ವ್ಯಾಲಿಡಿಟಿಯ ಆಕರ್ಷಕ ಡೇಟಾ ಸೌಲಭ್ಯಗಳ ಪ್ಲ್ಯಾನ್ಗಳ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಏರ್ಟೆಲ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
ಏರ್ಟೆಲ್ 359ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 359ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
ಏರ್ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999