Home
ಸುದ್ದಿಜಾಲ

ಈ ಪ್ಲ್ಯಾನ್‌ಗಳು ಗ್ರಾಹಕರಿಗೆ ಉಪಯುಕ್ತ!..ವರ್ಷಪೂರ್ತಿ ಡೇಟಾ ಟೆನ್ಷನ್‌ ಇರಲ್ಲ!

ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ಆಕರ್ಷಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಬಹುತೇಕ ಪ್ಲ್ಯಾನ್‌ಗಳು ಅಧಿಕ ಪ್ರಯೋಜನಗಳನ್ನು ಪಡೆದಿದ್ದು, ಚಂದಾದಾರರನ್ನು ಸೆಳೆದಿವೆ. ಆ ಪೈಕಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ಲ್ಯಾನ್‌ಗಳು ಆಕರ್ಷಕ ಎನಿಸಿವೆ. ಇಂತಹ ಪ್ಲ್ಯಾನ್‌ಗಳು ಚಂದಾದಾರರಿಗೆ ಅತ್ಯುತ್ತಮ ಹಾಗೂ ಉಪಯುಕ್ತವು ಆಗಿದೆ.

ಮೂರು ಟೆಲಿಕಾಂಗಳು ವಾರ್ಷಿಕ ಅವಧಿಯ ಯೋಜನೆಗಳ ಆಯ್ಕೆ ಹೊಂದಿವೆ. ಈ ಪ್ಲ್ಯಾನ್‌ಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿವೆ. ಹಾಗಾದರೇ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿಗೆ ಯಾವ ಯೋಜನೆ ಉತ್ತಮ? ಜಿಯೋ, ವಿ ಹಾಗೂ ಏರ್‌ಟೆಲ್‌ಗಳ ಅಧಿಕ ವ್ಯಾಲಿಡಿಟಿ ಅವಧಿಯ ಯೋಜನೆಗಳ ಒಟ್ಟಾರೇ ಪ್ರಯೋಜನಗಳೇನು?..ಮುಂದೆ ಓದಿರಿ.

ಈ ಪ್ಲ್ಯಾನ್‌ಗಳು ಗ್ರಾಹಕರಿಗೆ ಉಪಯುಕ್ತ!..ವರ್ಷಪೂರ್ತಿ ಡೇಟಾ ಟೆನ್ಷನ್‌ ಇರಲ್ಲ!

ಜಿಯೋ 2999ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ, ಈ ಪ್ಲ್ಯಾನ್‌ನಲ್ಲಿ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ಲಭ್ಯವಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 912.5GB ಡೇಟಾ ದೊರೆಯುತ್ತದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಈ ಪ್ಲ್ಯಾನ್‌ಗಳು ಗ್ರಾಹಕರಿಗೆ ಉಪಯುಕ್ತ!..ವರ್ಷಪೂರ್ತಿ ಡೇಟಾ ಟೆನ್ಷನ್‌ ಇರಲ್ಲ!

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಈ ಪ್ಲ್ಯಾನ್‌ಗಳು ಗ್ರಾಹಕರಿಗೆ ಉಪಯುಕ್ತ!..ವರ್ಷಪೂರ್ತಿ ಡೇಟಾ ಟೆನ್ಷನ್‌ ಇರಲ್ಲ!

ಹಾಗೆಯೇ ವಿ ಟೆಲಿಕಾಂನ 3099ರೂ. ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಈ ಪ್ಲ್ಯಾನ್‌ಗಳು ಗ್ರಾಹಕರಿಗೆ ಉಪಯುಕ್ತ!..ವರ್ಷಪೂರ್ತಿ ಡೇಟಾ ಟೆನ್ಷನ್‌ ಇರಲ್ಲ!

ಅದೇ ರೀತಿ ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Few Airtel, Jio and Vi Telecom Plans offer 365 days validity and daily data benefits. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+