Home
ಸುದ್ದಿಜಾಲ

ಈ ಯೋಜನೆಗಳನ್ನು ರೀಚಾರ್ಜ್‌ ಮಾಡಿದ್ರೆ, ನಿಮಗೆ ವ್ಯಾಲಿಡಿಟಿ ಬಗ್ಗೆ ಟೆನ್ಷನ್ ಇರಲ್ಲ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್ ಐಡಿಯಾ (ವಿ ಟೆಲಿಕಾಂ) ಸಂಸ್ಥೆಗಳು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದಿವೆ. ಆ ಪೈಕಿ ಅಧಿಕ ಡೇಟಾ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿರುವ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಿಸಿವೆ. ಬಹುತೇಕ ಚಂದಾದಾರರು ವ್ಯಾಲಿಡಿಟಿ ಹಾಗೂ ಡೇಟಾ ಹೆಚ್ಚಿರುವ ಯೋಜನೆಗಳನ್ನು ರೀಚಾರ್ಜ್ ಮಾಡಬಯಸುತ್ತಾರೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
These Airtel, Jio, Vi Telecom Plan Offers Best Validity with Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+