ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಏರ್‌ಟೆಲ್‌ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು!

|

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಚಂದಾದಾರರ ಫೇವರೇಟ್ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್‌, ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಸದ್ಯ ಅದೇ ದಾರಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್‌ ಟೆಲಿಕಾಂ, ಅಗ್ರಸ್ಥಾನದಲ್ಲಿರುವ ಜಿಯೋ ಟೆಲಿಕಾಂಗೆ ನೇರ ಪೈಪೋಟಿ ನೀಡುವ ಪ್ರಿಪೇಯ್ಡ್‌ ಯೋಜನೆಗಳ ಆಯ್ಕೆ ಹೊಂದಿದೆ. ಏರ್‌ಟೆಲ್‌ ಕಂಪನಿಯು ಕೆಲವು ಪ್ರಿಪೇಯ್ಡ್‌ ಯೋಜನೆಗಳು ಅಲ್ಪಾವಧಿ ವ್ಯಾಲಿಡಿಟಿಯ ಪ್ರಯೋಜನ ಪಡೆದಿದೆ. ಆ ಪೈಕಿ ಕೆಲವು ಪ್ಲ್ಯಾನ್‌ಗಳು ಅಧಿಕ ಡೇಟಾ ಪ್ರಯೋಜನ ಪಡೆದಿವೆ.

ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಏರ್‌ಟೆಲ್‌ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು!

ಏರ್‌ಟೆಲ್‌ ಟೆಲಿಕಾಂ ಕೆಲವು ಭಿನ್ನ ಶ್ರೇಣಿಯ ಪ್ರಿಪೇಯ್ಡ್‌ ಯೋಜನೆಗಳ ಆಯ್ಕೆ ಪಡೆದಿದೆ. ಆ ಪೈಕಿ ಪ್ರತಿದಿನ ಹೆಚ್ಚಿನ ಡೇಟಾ ಬಯಸುವ ಗ್ರಾಹಕರಿಗೆ ಏರ್‌ಟೆಲ್‌ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಲಿಸ್ಟ್‌ ಹೊಂದಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಸಹ ಒಳಗೊಂಡಿವೆ. ಹಾಗಾದರೇ ಕಡಿಮೆ ಬೆಲೆಗೆ ಲಭ್ಯ ಇರುವ ಏರ್‌ಟೆಲ್‌ ಟೆಲಿಕಾಂನ ಅಲ್ಪಾವಧಿ ವ್ಯಾಲಿಡಿಟಿಯ ಅತ್ಯುತ್ತಮ ಡೇಟಾ ಪ್ರಯೋಜನದ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಏರ್‌ಟೆಲ್‌ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು!

ಏರ್‌ಟೆಲ್‌ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 265ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
These Airtel Plans Offer 28 Days Validity with Data Benefits.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X