Just In
Don't Miss
- Finance
ಮೂರು ದಿನದ ಕುಸಿತಕ್ಕೆ ಬ್ರೇಕ್: ಸೆನ್ಸೆಕ್ಸ್, ನಿಫ್ಟಿ ಜಿಗಿತ
- News
ಗೋಧಿ ಸರಬರಾಜಿನಲ್ಲಿ ಕೊರತೆ, ಪರಿಹಾರಗಳು
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Movies
'ವಿಕ್ರಾಂತ್ ರೋಣ'ನಿಗೆ ಅಂಜಿದ ಅಜಯ್ ದೇವಗನ್ ಸಿನಿಮಾ ಬಿಡುಗಡೆ ಮುಂದೂಡಿಕೆ!
- Automobiles
ದೇಶದಲ್ಲಿನ ಅಪಘಾತಗಳಿಗೆ ಸಂಬಂಧಿಸಿ ಆಘಾತಕಾರಿ ಅಂಕಿಅಂಶ ಬಹಿರಂಗ
- Sports
RCB vs RR Qualifier 2: ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿ
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಏರ್ಟೆಲ್ ಗ್ರಾಹಕರೇ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೇಟಾ ಕಿರಿ ಕಿರಿ ಇರಲ್ಲ!
ದೇಶದ ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್ಟೆಲ್, ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಸದ್ಯ ಅದೇ ದಾರಿಯಲ್ಲಿ ಮುಂದೆ ಸಾಗಿರುವ ಏರ್ಟೆಲ್ ಟೆಲಿಕಾಂ, ಅಗ್ರಸ್ಥಾನದಲ್ಲಿರುವ ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ಏರ್ಟೆಲ್ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್ಗಳನ್ನು ಪಡೆದಿದೆ. ಆ ಪೈಕಿ ಕೆಲವು ಪ್ಲ್ಯಾನ್ಗಳು ಅಧಿಕ ಡೇಟಾ ಪ್ರಯೋಜನ ಪಡೆದಿವೆ.

ಹೌದು, ಏರ್ಟೆಲ್ ಟೆಲಿಕಾಂ ಕೆಲವು ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲ್ಯಾನ್ಗಳ ಆಯ್ಕೆ ಪಡೆದಿದೆ. ಆ ಪೈಕಿ ದೈನಂದಿನ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಏರ್ಟೆಲ್ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಲಿಸ್ಟ್ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್ಎಮ್ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ ಹಾಗೂ ಇತರೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಏರ್ಟೆಲ್ ಟೆಲಿಕಾಂನ ಅತ್ಯುತ್ತಮ ಡೇಟಾ ಪ್ರಯೋಜನದ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಯಾನ್ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ 838ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ 838ರೂ. ಪ್ರೀಪೇಡ್ ಪ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಸದಸ್ಯತ್ವ, ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.

ಏರ್ಟೆಲ್ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಸದಸ್ಯತ್ವ, ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್ಬ್ಯಾಕ್ ಸೇವೆಗಳು ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999