ಅಧಿಕ ಡೇಟಾ ಪ್ರಿಯರ ಗಮನ ಸೆಳೆದ ಅತ್ಯುತ್ತಮ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಸೇರಿದಂತೆ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ನಡುವೆ ಪೈಪೋಟಿ ಇದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿ ಗಳು ಬೊಂಬಾಟ್ ರೀಚಾರ್ಜ್ ಯೋಜನೆ ಗಳನ್ನು ಪರಿಚಯಿಸುತ್ತ ಸಾಗಿವೆ. ಆ ಪೈಕಿ ವಿ ಟೆಲಿಕಾಂ, ಏರ್‌ಟೆಕ್ ಮತ್ತು ಜಿಯೋ ನಡುವೆ ಸ್ಪರ್ಧೆ ಇದೆ. ಈ ಮೂರು ಟೆಲಿಕಾಂಗಳು ಭರ್ಜರಿ ಡೇಟಾ ಪ್ರಿಪೇಯ್ಡ್ ಪ್ಲ್ಯಾನ್ ಹೊಂದಿವೆ. ಅವುಗಳಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಗ್ರಾಹಕರಿಗೆ ಅತ್ಯುತ್ತಮ ಎನಿಸಿವೆ. ಆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋ 419ರೂ ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 419ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ನೀಡಲಿದೆ. ಇನ್ನು ಈ ಪ್ಲಾನಿನಲ್ಲಿ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋದ 1199ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 601ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ನಿಮಗೆ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ನೀಡಲಿದೆ. ಜೊತೆಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆ ಪ್ರಯೋಜನ ನೀಡಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂ 699ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ಜಿಯೋ 3119ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 3119ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ (ಹೆಚ್ಚುವರಿ 10GB ಸಿಗಲಿದೆ) ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 740 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.


Click it and Unblock the Notifications








