BSNLನ ಈ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ಭರ್ಜರಿ ಡೇಟಾ; ಖಾಸಗಿ ಟೆಲಿಕಾಂಗಳು ಕಂಗಾಲ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಸೇರಿದಂತೆ ಜಿಯೋ, ವಿ ಮತ್ತು ಏರ್‌ಟೆಲ್ ಟೆಲಿಕಾಂಗಳು ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಭಿನ್ನ ಪ್ರಯೋಗಗಳನ್ನು ನಡೆಸಿವೆ. ಈ ನಡುವೆ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಕೆಲವು ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆ ನೀಡಿದೆ. ಅವುಗಳು ಬಿಎಸ್‌ಎನ್‌ಎಲ್‌ನ ಕೆಲವು ಯೋಜನೆಗಳು ಅಧಿಕ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಅಗ್ಗದ ದರದಲ್ಲಿ ಬಿಎಸ್‌ಎನ್‌ಎಲ್ 198ರೂ. ಪ್ರೀಪೇಯ್ಡ್ ಪ್ಲ್ಯಾನ್ ಗ್ರಾಹಕರ ಗಮನ ಸೆಳೆದಿದ್ದು, ಈ ಯೋಜನೆ ರೀಚಾರ್ಜ್ ಮಾಡಿಸಲು ಸೂಕ್ತವೇ?

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಭಿನ್ನ ಪ್ರಯೋಜನಗಳ ಹಲವು ಪ್ರೀಪೇಯ್ಡ್ ಯೋಜನೆಗಳನ್ನು ಒಳಗೊಂಡಿದೆ. ಆ ಪೈಕಿ ಕೆಲವು ಯೋಜನೆಗಳು ಅತ್ಯುತ್ತಮ ಎನಿಸಿಕೊಂಡಿವೆ. ಇದರೊಂದಿಗೆ ಇನ್ನು ಕೆಲವು ಯೋಜನೆಗಳು ಅಗ್ಗದ ಪ್ರೈಸ್ ಟ್ಯಾಗ್‌ನಿಂದ ಆಕರ್ಷಕ ಆಗಿವೆ. ಆ ಪೈಕಿ ಬಿಎಸ್‌ಎನ್‌ಎಲ್ 198ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಈ ಯೋಜನೆಯು ಪ್ರತಿದಿನ 2GB ಡೇಟಾ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಅಧಿಕ ವ್ಯಾಲಿಡಿಟಿಯಿಂದ ಇತರೆ ಖಾಸಗಿ ಟೆಲಿಕಾಂಗಳಿಗೆ ಟಾಂಗ್ ನೀಡಿದೆ.

ಕಡಿಮೆ ಬೆಲೆಯಲ್ಲಿ ದೈನಂದಿನ ಡೇಟಾ ಪ್ರಯೋಜನ ಹಾಗೂ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಬಿಎಸ್‌ಎನ್‌ಎಲ್ ಟೆಲಿಕಾಂನ 198ರೂ. ಪ್ರೀಪೇಯ್ಡ್ ಯೋಜನೆ ಆಕರ್ಷಕ ಎನಿಸಲಿದೆ. ಹಾಗಾದರೇ 198ರೂ. ಬಿಎಸ್‌ಎನ್‌ಎಲ್‌ನ 198ರೂ. ಯೋಜನೆಯ ಪ್ರಯೋಜನಗಳೆನು?...ಕಡಿಮೆ ಬೆಲೆಯಲ್ಲಿರುವ ರೀಚಾರ್ಜ್‌ಗೆ ಲಭ್ಯವಿರುವ ಬಿಎಸ್‌ಎನ್‌ಎಲ್‌ನ ಡೇಟಾ ಯೋಜನೆಗಳ ಪ್ರಯೋಜನಗಳೆನು ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 198ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 198ರೂ. ಯೋಜನೆಯು ಒಂದು ಡೇಟಾ ಪ್ಯಾಕ್ ಆಗಿದೆ. ಈ ಯೋಜನೆಯು 50 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದ್ದು, ಇದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಹೊಂದಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 98ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 98ರೂ. ಯೋಜನೆಯು ಸಹ ಡೇಟಾ ವೋಚರ್ ಆಗಿದೆ. ಈ ಯೋಜನೆಯು 22 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 68ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 68ರೂ.ಗಳ ಡೇಟಾ ವೋಚರ್ ಒಟ್ಟು 14 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 68ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 68ರೂ.ಗಳ ಡೇಟಾ ವೋಚರ್ ಒಟ್ಟು 14 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 151ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 151ರೂ.ಗಳ ಡೇಟಾ ವೋಚರ್ ಒಟ್ಟು 28 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 40GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 56ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಕಡಿಮೆ ಬೆಲೆಯ ಡೇಟಾ ವೋಚರ್‌ಗಳಲ್ಲಿ ಇದು ಒಂದಾಗಿದೆ. ಈ 56ರೂ.ಗಳ ಡೇಟಾ ವೋಚರ್ ಒಟ್ಟು 10 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 10GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 139ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 139ರೂ.ಗಳ ಡೇಟಾ ವೋಚರ್ ಒಟ್ಟು 25 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 4GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 48ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಕಡಿಮೆ ಬೆಲೆಯ ಡೇಟಾ ವೋಚರ್‌ಗಳಲ್ಲಿ ಇದು ಒಂದಾಗಿದೆ. ಈ 48ರೂ.ಗಳ ಡೇಟಾ ವೋಚರ್ ಒಟ್ಟು 30 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 48ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಕಡಿಮೆ ಬೆಲೆಯ ಡೇಟಾ ವೋಚರ್‌ಗಳಲ್ಲಿ ಇದು ಒಂದಾಗಿದೆ. ಈ 48ರೂ.ಗಳ ಡೇಟಾ ವೋಚರ್ ಒಟ್ಟು 30 ದಿನಗಳ ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 75ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 75ರೂ. ಯೋಜನೆಯು ಸಹ ಡೇಟಾ ಪ್ಯಾಕ್ ಆಗಿದೆ. ಈ ಯೋಜನೆಯು 50 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.

ಬಿಎಸ್‌ಎನ್‌ಎಲ್ 16ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಕಡಿಮೆ ಬೆಲೆಯ ಡೇಟಾ ವೋಚರ್‌ಗಳಲ್ಲಿ ಇದು ಒಂದಾಗಿದೆ. ಈ 16ರೂ.ಗಳ ಡೇಟಾ ವೋಚರ್ ಕೇವಲ ಓಂದು ದಿನದ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಈ ಯೋಜನೆಯು ಯಾವುದೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಪಡೆದಿಲ್ಲ.


Click it and Unblock the Notifications








