ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್‌ಗಳಲ್ಲಿ ಸಿಗಲಿದೆ ಪ್ರತಿದಿನ 2GB ಡೇಟಾ!
ದೇಶದ ಟೆಲಿಕಾಂ ವಲಯದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಬಿಡುಗಡೆ ಮಾಡಿದೆ. ಅದೇ ಹಾದಿಯಲ್ಲಿ ಬಿಎಸ್‌ಎನ್‌ಎಲ್ ಈಗಾಗಲೇ ಹಲವು ನೂತನ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ.

ಹೌದು, ಬಿಎಸ್‌ಎನ್‌ಎಲ್ ಪ್ರತಿದಿನ ಡೇಟಾ ಪ್ರಯೋಜನದ ಯೋಜನೆಗಳನ್ನು ಪರಿಚಯಿಸಿದೆ. ಮುಖ್ಯವಾಗಿ ಡೈಲಿ 2GB ಡೇಟಾದ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಕ ಅನಿಸಿದ್ದು, ಈ ಯೋಜನೆಗಳು ಬೆಸ್ಟ್ ವ್ಯಾಲಿಡಿಟಿ ಹಾಗೂ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಸಹ ಒಳಗೊಂಡಿವೆ. ಹಾಗಾದರೇ ಬಿಎಸ್‌ಎನ್‌ಎಲ್ ಟೆಲಿಕಾಂನ ಪ್ರತಿದಿನ 2GB ಡೇಟಾ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್ 139ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಕೆಲವು ಹೆಚ್ಚುವರಿ ಸೇವೆಗಳು ಸಿಗಲಿವೆ.

ಬಿಎಸ್‌ಎನ್‌ಎಲ್ 198ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 54 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಕೆಲವು ಹೆಚ್ಚುವರಿ ಸೇವೆಗಳು ಸಿಗಲಿವೆ.

ಬಿಎಸ್‌ಎನ್‌ಎಲ್ 395ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 71 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಕೆಲವು ಹೆಚ್ಚುವರಿ ಸೇವೆಗಳು ಸಿಗಲಿವೆ.

ಬಿಎಸ್‌ಎನ್‌ಎಲ್ 365ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.


Click it and Unblock the Notifications