Just In
Don't Miss
- News
ಪಕ್ಷ ಬಿಡೋರು ಬಿಡಲಿ, ಹೊಸದಾಗಿ ಪಕ್ಷ ಕಟ್ತೀವಿ: ಉದ್ಧವ್ ಠಾಕ್ರೆ
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
SL-w vs IND-w 2ನೇ ಟಿ20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಕೌರ್ ಪಡೆ; ಪಂದ್ಯ ಯಾವಾಗ, ಎಲ್ಲಿ?
- Finance
ಡೇಟಿಂಗ್ ಆಪ್ ಪರಿಚಯ: ಯುವತಿಗೆ ರೂಪಾಯಿ 5.7 ಕೋಟಿ ನೀಡಿದ ಬ್ಯಾಂಕ್ ಮ್ಯಾನೇಜರ್ ಬಂಧನ
- Automobiles
ಹೇಗಿವೆ ಗೊತ್ತಾ ರಾಯಲ್ ಎನ್ಫೀಲ್ಡ್ ಕಸ್ಟಮೈಸ್ಡ್ ಬೈಕ್ಗಳು: ಅಭಿಮಾನಿಗಳಿಗಾಗಿ 4 ಮಾದರಿಗಳ ಪ್ರದರ್ಶನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Movies
ಕೋಸ್ಟಲ್ವುಡ್ ನಲ್ಲಿ ಪ್ರಖ್ಯಾತಿ ಗಳಿಸಿದ ನಟಿ ರಾಧಿಕಾ
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಅವಧಿಗೆ ಮುನ್ನವೇ ಡೇಟಾ ಖಾಲಿ ಆಯ್ತಾ? ನಿಮಗೆ ನೆರವಾಗಲಿವೆ ಈ ಪ್ಲ್ಯಾನ್‌ಗಳು!
ರಿಲಯನ್ಸ್ ಜಿಯೋ ಟೆಲಿಕಾಂ ಭಿನ್ನ ದರದಲ್ಲಿ ಹಲವು ಪ್ರಿಪೇಯ್ಡ್ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಹಾಗೆಯೇ ಕಡಿಮೆ ಬೆಲೆಯಲ್ಲಿ ಕೆಲವು 4G ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕ ಗಮನ ಸೆಳೆದಿದೆ. ಹಾಗೆಯೇ ತನ್ನ ಚಂದಾದಾರರಿಗೆ ಅನುಕೂಲಕರ ವರ್ಕ್ ಫ್ರಮ್ ಹೋಮ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗಮನ ಸೆಳೆದಿದೆ. ಇದರೊಂದಿಗೆ ಹೆಚ್ಚಿನ ಡೇಟಾ ಬಯಸುವ ಚಂದಾದಾರರಿಗಾಗಿ ಅಗ್ಗದ ಪ್ರೈಸ್ ಟ್ಯಾಗ್‌ನಲ್ಲಿ ಕೆಲವು 4G ಡೇಟಾ ವೋಚರ್ ಪ್ಯಾಕ್‌ಗಳ ಆಯ್ಕೆಯನ್ನು ಸಹ ವಿ ಟೆಲಿಕಾಂ ಒಳಗೊಂಡಿದೆ.

ಹೌದು, ರಿಲಯನ್ಸ್ ಜಿಯೋ ಟೆಲಿಕಾಂ ಆರಂಭಿಕ 15 ರೂ. ಬೆಲೆಯಿಂದ 4G ಡೇಟಾ ಪ್ಯಾಕ್‌ಗಳ ಆಯ್ಕೆಯನ್ನು ತನ್ನ ಚಂದಾದಾರರಿಗೆ ನೀಡಿದೆ. ಹೆಚ್ಚಾಗಿ ಬಳಕೆದಾರರು ದೀರ್ಘಾವಧಿ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿರುತ್ತಾರೆ. ಅದಾಗ್ಯೂ, ಕೆಲವೊಮ್ಮೆ ಅವಧಿಗೆ ಮುನ್ನವೇ ಡೇಟಾ ಖಾಲಿ ಆದಾಗ, ಹೆಚ್ಚುವರಿಯಾಗಿ ಡೇಟಾ ಅಗತ್ಯ ಇದ್ರೆ, ಈ 4G ಡೇಟಾ ಪ್ಯಾಕ್‌ಗಳು ನೆರವಾಗಲಿವೆ. ಹಾಗಾದರೇ ಜಿಯೋ ಟೆಲಿಕಾಂನ 4G ಡೇಟಾ ರೀಚಾರ್ಜ್ ಪ್ಯಾಕ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 15 ರೂ. ವೋಚರ್ ಪ್ರಯೋಜನಗಳು
ರಿಲಯನ್ಸ್ ಜಿಯೋ ಟೆಲಿಕಾಂನ 15 ರೂ. 4G ಡೇಟಾ ವೋಚರ್ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಒಟ್ಟು 1 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಡೇಟಾ ಹೊರತುಪಡಿಸಿ ಇತರೆ ಯಾವುದೇ ವಾಯಿಸ್ ಕರೆಯ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರುವುದಿಲ್ಲ. ಇನ್ನು ಮೂಲ ಯೋಜನೆಯ ವ್ಯಾಲಿಡಿಟಿಯೇ, ಈ ಡೇಟಾ ವೋಚರ್‌ಗೆ ಅನ್ವಯ ಆಗಲಿದೆ.

ಜಿಯೋ 25 ರೂ. ವೋಚರ್ ಪ್ರಯೋಜನಗಳು
ರಿಲಯನ್ಸ್ ಜಿಯೋ ಟೆಲಿಕಾಂನ 25 ರೂ. 4G ಡೇಟಾ ಪ್ಯಾಕ್ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಒಟ್ಟು 2 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಡೇಟಾ ಹೊರತುಪಡಿಸಿ ಇತರೆ ಯಾವುದೇ ವಾಯಿಸ್ ಕರೆಯ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರುವುದಿಲ್ಲ. ಇನ್ನು ಮೂಲ ಯೋಜನೆಯ ವ್ಯಾಲಿಡಿಟಿಯೇ, ಈ ಡೇಟಾ ವೋಚರ್‌ಗೆ ಅನ್ವಯ ಆಗಲಿದೆ.

ಜಿಯೋ 61 ರೂ. ವೋಚರ್ ಪ್ರಯೋಜನಗಳು
ರಿಲಯನ್ಸ್ ಜಿಯೋ ಟೆಲಿಕಾಂನ 61 ರೂ. 4G ಡೇಟಾ ವೋಚರ್ ರೀಚಾರ್ಜ್‌ನಲ್ಲಿಯೂ ಸಹ ಗ್ರಾಹಕರಿಗೆ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಡೇಟಾ ಹೊರತುಪಡಿಸಿ ಇತರೆ ಯಾವುದೇ ವಾಯಿಸ್ ಕರೆಯ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರುವುದಿಲ್ಲ. ಇನ್ನು ಮೂಲ ಯೋಜನೆಯ ವ್ಯಾಲಿಡಿಟಿಯೇ, ಈ ಡೇಟಾ ವೋಚರ್‌ಗೆ ಅನ್ವಯ ಆಗಲಿದೆ.

ಜಿಯೋ 121 ರೂ. ವೋಚರ್ ಪ್ರಯೋಜನಗಳು
ರಿಲಯನ್ಸ್ ಜಿಯೋ ಟೆಲಿಕಾಂನ 121 ರೂ. 4G ಡೇಟಾ ವೋಚರ್ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಒಟ್ಟು 12 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಡೇಟಾ ಹೊರತುಪಡಿಸಿ ಇತರೆ ಯಾವುದೇ ವಾಯಿಸ್ ಕರೆಯ ಸೌಲಭ್ಯ, ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರುವುದಿಲ್ಲ. ಇನ್ನು ಮೂಲ ಯೋಜನೆಯ ವ್ಯಾಲಿಡಿಟಿಯೇ, ಈ ಡೇಟಾ ವೋಚರ್‌ಗೆ ಅನ್ವಯ ಆಗಲಿದೆ.

ಜಿಯೋ 151ರೂ. ಪ್ರಿಪೇಯ್ಡ್ ಯೋಜನೆ
ಜಿಯೋ 151ರೂ. ಯೋಜನೆಯು ಡೇಟಾ ಮಾತ್ರ ಯೋಜನೆಯಾಗಿದ್ದು ಅದು ಬಳಕೆದಾರರಿಗೆ 8ಜಿಬಿ ಡೇಟಾವನ್ನು ನೀಡುತ್ತದೆ. ಈ ಯೋಜನೆಯ ಲಾಭ ಪಡೆಯಲು, ಬಳಕೆದಾರರಿಗೆ ಸಕ್ರಿಯ ಬೇಸ್ ಪ್ಲಾನ್ ಕೂಡ ಅಗತ್ಯವಿದೆ. ಈ ಯೋಜನೆಯು ಬಳಕೆದಾರರಿಗೆ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯ ಮೂರು ತಿಂಗಳ ಚಂದಾದಾರಿಕೆಯನ್ನು ಸಹ ನೀಡುತ್ತದೆ.

ಜಿಯೋ 333ರೂ. ಪ್ರಿಪೇಯ್ಡ್ ಯೋಜನೆ
ರಿಲಯನ್ಸ್ ಜಿಯೋದ 333ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ, ಬಳಕೆದಾರರು ದಿನಕ್ಕೆ 1.5ಜಿಬಿ ಡೇಟಾ ಮತ್ತು 28 ದಿನಗಳವರೆಗೆ 100 ಫ್ರೀ ಎಸ್ಎಂಎಸ್/ದಿನದೊಂದಿಗೆ ಅನಿಯಮಿತ ಧ್ವನಿ ಕರೆಯನ್ನು ಪಡೆಯುತ್ತಾರೆ. ಜಿಯೋ ಅಪ್ಲಿಕೇಶನ್‌ಗಳನ್ನು ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್‌ಗೆ ಮೂರು ತಿಂಗಳ ಚಂದಾದಾರಿಕೆಯೊಂದಿಗೆ ಜೋಡಿಸಲಾಗುತ್ತದೆ. ಈ ಯೋಜನೆಯೊಂದಿಗೆ, ಹೊಸ ಗ್ರಾಹಕರಿಗೆ ಪ್ರೈಮ್ ಚಂದಾದಾರಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ.

ಜಿಯೋ 583ರೂ. ಪ್ರಿಪೇಯ್ಡ್ ಯೋಜನೆ
ರಿಲಯನ್ಸ್ ಜಿಯೋದ 583ರೂ. ಪ್ಲಾನ್ ಮತ್ತು 783ರೂ. ಪ್ರಿಪೇಯ್ಡ್ ಯೋಜನೆಗಳು ಅವುಗಳ ಮಾನ್ಯತೆಯನ್ನು ಹೊರತುಪಡಿಸಿ 333ರೂ. ಪ್ಲಾನ್‌ನಂತೆಯೇ ಇರುತ್ತವೆ. ಇನ್ನು ಜಿಯೋದ ಈ ಯೋಜನೆಯಲ್ಲಿ ಬಳಕೆದಾರರು 56 ದಿನಗಳ ವ್ಯಾಲಿಡಿಟಿಯನ್ನು ಪಡೆಯುತ್ತಾರೆ.

ಜಿಯೋ 783ರೂ. ಪ್ರಿಪೇಯ್ಡ್ ಯೋಜನೆಗಳು
ಜಿಯೋ 783ರೂ. ಯೋಜನೆಯಲ್ಲಿ ಬಳಕೆದಾರರು 84 ದಿನಗಳ ಮಾನ್ಯತೆಯನ್ನು ಪಡೆಯುತ್ತಾರೆ. ಈ ಎರಡು ಯೋಜನೆಗಳೊಂದಿಗೆ ಪ್ರೈಮ್ ಚಂದಾದಾರಿಕೆಯನ್ನು ಉಚಿತವಾಗಿ ನೀಡಲಾಗುವುದಿಲ್ಲ ಮತ್ತು ಹೊಸ ಬಳಕೆದಾರರಿಗೆ ಪ್ರೈಮ್ ಸದಸ್ಯತ್ವಕ್ಕಾಗಿ ರೂ 100 ಶುಲ್ಕ ವಿಧಿಸಲಾಗುತ್ತದೆ ಎಂಬುದು ಗಮನಾರ್ಹ ವಿಷಯವಾಗಿದೆ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್ ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21 GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999