Just In
- 16 hrs ago
ವಾಟ್ಸಾಪ್ ಡೆಸ್ಕ್ಟಾಪ್ ಕಾಲಿಂಗ್ ಫೀಚರ್ಸ್ ಅನ್ನು ಬಳಸುವುದು ಹೇಗೆ?
- 17 hrs ago
ಜಬರ್ದಸ್ತ್ ಫಿಟ್ನೆಸ್ ಫೀಚರ್ಸ್ಗಳೊಂದಿಗೆ ಎಂಟ್ರಿ ಕೊಡಲಿದೆ ಒಪ್ಪೊ ಬ್ಯಾಂಡ್ ಸ್ಟೈಲ್!
- 17 hrs ago
ಮೊಜ್ ಅಪ್ಲಿಕೇಶನ್ ವೀಡಿಯೊಗಳನ್ನು ಡೌನ್ಲೋಡ್ ಮಾಡುವುದು ಹೇಗೆ?
- 18 hrs ago
MS ವರ್ಡ್ ಡಾಕ್ಯುಮೆಂಟ್ ಫೈಲ್ ಅನ್ನು PDF ಮಾದರಿಯಲ್ಲಿ ಸೇವ್ ಮಾಡುವುದು ಹೇಗೆ?
Don't Miss
- Automobiles
ಎಲೆಕ್ಟ್ರಿಕ್ ಬಸ್ಸುಗಳ ಬಳಕೆಯಲ್ಲಿ ಲಂಡನ್ ನಗರವನ್ನು ಹಿಂದಿಕ್ಕಿದ ಕೋಲ್ಕತ್ತಾ
- News
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಇಲಾಖೆ
- Movies
ಬಾಲಿವುಡ್ ಚಿತ್ರದ ಶೂಟಿಂಗ್ ಆರಂಭಿಸಿದ ರಶ್ಮಿಕಾ ಮಂದಣ್ಣ
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, 3ನೇ ದಿನ, Live ಸ್ಕೋರ್
- Lifestyle
ಬೆಂಗಳೂರಿನಲ್ಲಿ ಬಸ್ ಸ್ಟೇರಿಂಗ್ ಹಿಡಿದ ಮೊದಲ ಮಹಿಳೆ ಪ್ರೇಮಾ ರಾಮಪ್ಪ
- Finance
ತೈಲ ಉತ್ಪಾದನೆ ಹೆಚ್ಚಿಸದಿರಲು ಒಪೆಕ್ ತೀರ್ಮಾನ: ಭಾರತದ ಆರ್ಥಿಕ ಚೇತರಿಕೆ ಮೇಲೆ ಪರಿಣಾಮ
- Education
KSCCF Recruitment 2021: 45 ಲೆಕ್ಕಿಗರು, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿದಿನ 2GB ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಬೇಕಿದ್ದರೆ, ಇವೇ ಬೆಸ್ಟ್ ಪ್ಲ್ಯಾನ್!
ಜಿಯೋ, ಏರ್‌ಟೆಲ್ ಹಾಗೂ ವೊಡಾಪೋನ್ ಟೆಲಿಕಾಂಗಳು ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಪ್ರತಿದಿನ ಡೇಟಾ ಸೌಲಭ್ಯವನ್ನು ಪಡೆದಿದ್ದು, ಜೊತೆಗೆ ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಪ್ರಯೋಜನವನ್ನು ಹೊಂದಿವೆ. ಗ್ರಾಹಕರು ಸಹ ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡುತ್ತಾರೆ.

ಹೌದು, ಡೈಲಿ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಯೋಜನೆಗಳಿಗೆ ಬೇಡಿಕೆ ಹೆಚ್ಚು, ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳು ಪ್ರತಿದಿನ 1GB, 1.5GB ಮತ್ತು 2GB ಪ್ರಯೋಜನಗಳ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 1.5GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 2GB ಡೇಟಾ ಅಗತ್ಯವಾಗಿದೆ. ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳ ಪ್ರತಿದಿನ 2GB ಡೇಟಾ ಹಾಗೂ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 599ರೂ. ಪ್ಲ್ಯಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಏರ್‌ಟೆಲ್ 449ರೂ. ಪ್ಲ್ಯಾನ್
ಏರ್‌ಟೆಲ್‌ನ 449ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ವೊಡಾಫೋನ್ 699ರೂ. ಪ್ಲ್ಯಾನ್
ವೊಡಾಫೋನಿನ 699ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190