Home
ಸುದ್ದಿಜಾಲ

ಜಿಯೋ ಮತ್ತು ಏರ್‌ಟೆಲ್‌ನ ಈ ಪ್ಲ್ಯಾನ್‌ಗಳಲ್ಲಿ 2GB ಡೇಟಾ ಜೊತೆ ಬಿಗ್ ವ್ಯಾಲಿಡಿಟಿ!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಅಗ್ಗದ ಡೇಟಾ ಸೌಲಭ್ಯದ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಅದರಂತೆಯೇ ಏರ್‌ಟೆಲ್‌ ಸಹ ಗುರುತಿಸಿಕೊಂಡಿದೆ. ಸದ್ಯ ಪ್ರತಿದಿನ 1.5GB ಮತ್ತು 2GB ಡೇಟಾ ಆಫರ್ ಸಾಮಾನ್ಯವಾಗಿದೆ. ಆ ಪೈಕಿ ಜಿಯೋ ಹಾಗೂ ಏರ್‌ಟೆಲ್‌ ಸಂಸ್ಥೆಗಳು ಆಕರ್ಷಕ ಡೇಟಾ ಯೋಜನೆಗಳನ್ನು ಘೋಷಿಸಿವೆ. ಆದರೆ ಕೆಲವು ಯೋಜನೆಗಳಲ್ಲಿ ಅಧಿಕ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ ಇವೆ.

ಏರ್‌ಟೆಲ್‌

ಹೌದು, ಜಿಯೋ, ಏರ್‌ಟೆಲ್‌ ಟೆಲಿಕಾಂಗಳ ಬಹುತೇಕ ಯೋಜನೆಗಳು ಹೆಚ್ಚಿನ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯ ಹೊಂದಿವೆ. ಆದರೆ ಅವುಗಳಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡ ವಾರ್ಷಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಕ ಅನಿಸಿವೆ. ಈ ವಾರ್ಷಿಕ ವ್ಯಾಲಿಡಿಟಿ ಯೋಜನೆಗಳು ಡೇಟಾ, ವ್ಯಾಲಿಡಿಟಿ ಸೌಲಭ್ಯಗಳ ಜೊತೆಗೆ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೇರಿದಂತೆ ಹೆಚ್ಚುವರಿ ಪ್ರಯೋಜನ ಪಡೆದಿವೆ. ಹಾಗಾದರೇ 2GB ಡೇಟಾ ಸೌಲಭ್ಯದ ಜಿಯೋ ಮತ್ತು ಏರ್‌ಟೆಲ್‌ ವಾರ್ಷಿಕ ಪ್ಲ್ಯಾನ್‌ಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಏರ್‌ಟೆಲ್‌ 2498ರೂ. ಪ್ಲ್ಯಾನ್‌

ಏರ್‌ಟೆಲ್‌ 2498ರೂ. ಪ್ಲ್ಯಾನ್‌

ಏರ್‌ಟೆಲ್‌ನ ಹೊಸ 2498ರೂ. ಪ್ರೀಪೇಡ್‌ ಪ್ಲ್ಯಾನ್‌ ವಾರ್ಷಿಕ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ.

ಜಿಯೋ 2599ರೂ. ಪ್ಲಾನ್‌

ಜಿಯೋ 2599ರೂ. ಪ್ಲಾನ್‌

ಜಿಯೋ ಹೊಸ 2599ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಟು ಜಿಯೋ ಅನಿಯಮಿತ ವಾಯಿಸ್‌ ಕರೆಗಳು ಸೇರಿದಂತೆ ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಇತರೆ ಟೆಲಿಕಾಂ ಕರೆಗಳಿಗೆ 12000 ನಿಮಿಷಗಳ ಉಚಿತ ವಾಯಿಸ್ ಕರೆ ಸೌಲಭ್ಯ ಪಡೆದಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2399ರೂ. ಪ್ಲ್ಯಾನ್

ಜಿಯೋ 2399ರೂ. ಪ್ಲ್ಯಾನ್

ಜಿಯೋ ಹೊಸ 2,399ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಟು ಜಿಯೋ ಅನಿಯಮಿತ ವಾಯಿಸ್‌ ಕರೆಗಳು ಸೇರಿದಂತೆ ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಇತರೆ ಟೆಲಿಕಾಂ ಕರೆಗಳಿಗೆ 12000 ನಿಮಿಷಗಳ ಉಚಿತ ವಾಯಿಸ್ ಕರೆ ಸೌಲಭ್ಯ ಪಡೆದಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Airtel, Jio are offering Daily 2GB Data annual prepaid plans with calling.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+