Just In
- 50 min ago
MusicLM :ಗೂಗಲ್ನಿಂದ ಹೊಸ ಟೂಲ್; ಇದು ಪಠ್ಯವನ್ನು ಸಂಗೀತವಾಗಿ ಪರಿವರ್ತಿಸಲಿದೆ!
- 1 hr ago
WhatsApp New Features : ಶೀಘ್ರದಲ್ಲೇ ವಾಟ್ಸಾಪ್ ಸೇರಲಿದೆ ಅಚ್ಚರಿಯ ಫೀಚರ್ಸ್! ಏನೆಲ್ಲಾ ಉಪಯೋಗಗಳು!
- 1 hr ago
ಜಿಯೋ ಗ್ರಾಹಕರೆ, ಈ ರೀಚಾರ್ಜ್ ಪ್ಲ್ಯಾನ್ ಅನ್ನು ಖಂಡಿತಾ ನೀವು ಇಷ್ಟ ಪಡ್ತೀರಿ!?
- 20 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
Don't Miss
- News
ಡಿಕೆಶಿ ಪತ್ನಿ ನನಗೆ ಕಾಂಗ್ರೆಸ್ ತೊರೆಯದಂತೆ ಕೋರಿದ್ದರು: ರಮೇಶ್ ಜಾರಕಿಹೊಳಿ
- Finance
ಅದಾನಿ ಗ್ರೂಪ್ನ 413 ಪುಟಗಳ ಪ್ರತಿಕ್ರಿಯೆ: ಹಿಂಡನ್ಬರ್ಗ್ ಹೇಳುವುದೇನು?
- Movies
'ಕ್ರಾಂತಿ' ₹100 ಕೋಟಿ ಕ್ಲಬ್ ಸೇರಿದ್ದು ಹೇಗೆ? ಥಿಯೇಟರ್ನಿಂದ ಎಷ್ಟು? ಟಿವಿ ರೈಟ್ಸ್ನಿಂದ ಎಷ್ಟು?
- Automobiles
ಬಹುನೀರಿಕ್ಷಿತ 'ಅಲ್ಟ್ರಾವೈಲೆಟ್ F77' ಬೈಕ್ ಹೇಗಿದೆ ಗೋತ್ತಾ.. ಇಲ್ಲಿದೆ ವಿಮರ್ಶೆ
- Lifestyle
ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ಕುರಿತ ಆಸಕ್ತಿಕರ ಸಂಗತಿಗಳಿವು
- Sports
ನೀವೇ ನಮಗೆ ಸ್ಪೂರ್ತಿ: ಕಿರಿಯರ ಸಾಧನೆಗೆ ಹರ್ಮನ್ಪ್ರೀತ್ ಕೌರ್ ಮುಕ್ತಕಂಠದ ಶ್ಲಾಘನೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನೀವು ಡ್ಯುಯಲ್ ಸಿಮ್ ಬಳಕೆ ಮಾಡ್ತೀರಾ? ಹಾಗಿದ್ರೆ, ಇವೇ ನಿಮಗೆ ಬೆಸ್ಟ್ ಪ್ಲ್ಯಾನ್!
ದೇಶದ ಟೆಲಿಕಾಂ ವಲಯದಲ್ಲಿ ಪ್ರಸ್ತುತ ಲೀಡಿಂಗ್‌ನಲ್ಲಿ ಮುನ್ನಡೆದಿರುವ ಜಿಯೋ ಟೆಲಿಕಾಂ ತನ್ನ ಬಳಕೆದಾರರಿಗಾಗಿ ಹಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಇನ್ನು ಡ್ಯುಯಲ್ ಸಿಮ್ ಬಳಕೆ ಮಾಡುವ ಚಂದಾದಾರರು ಸಿಮ್ ಆಕ್ಟಿವ್ ಇಡಲು ವ್ಯಾಲಿಡಿಟಿ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಿಸುತ್ತಾರೆ. ಇಂತಹ ಬಳಕೆದಾರರಿಗಾಗಿ ಜಿಯೋ ಟೆಲಿಕಾಂ ಸಂಸ್ಥೆಯು ಕೆಲವೊಂದು ರೀಚಾರ್ಜ್ ಆಯ್ಕೆಗಳನ್ನು ಸಹ ನೀಡಿದೆ.

ಹೌದು, ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಸೇರಿದಂತೆ, ಬಿಎಸ್‌ಎನ್‌ಎಲ್, ವಿ ಟೆಲಿಕಾಂಗಳು ಸಹ ವ್ಯಾಲಿಡಿಟಿ ವಿಸ್ತರಿಸುವ ರೀಚಾರ್ಜ್ ಆಯ್ಕೆಗಳನ್ನು ಒಳಗೊಂಡಿವೆ. ಪ್ರಾಥಮಿಕ ಸಿಮ್ ಆಗಿ ಬಳಕೆ ಮಾಡಲು ಇನ್ನೊಂದು ಸಿಮ್ ಚಾಲ್ತಿ ಇಡಲು ಕೆಲವು ವ್ಯಾಲಿಡಿಟಿ (ವ್ಯಾಲಿಡಿಟಿ ಎಕ್ಸ್‌ಟೆನ್ಷನ್) ಯೋಜನೆಗಳು ಅಗತ್ಯವಾಗಿವೆ. ನೀವೇನಾದರೂ ಡ್ಯುಯಲ್ ಸಿಮ್ ಬಳಕೆ ಮಾಡುತ್ತೀದ್ದು, ಹೆಚ್ಚು ಬಳಕೆ ಮಾಡದ ಜಿಯೋ ಸಿಮ್ ಅನ್ನು ಚಾಲ್ತಿ ಇಡಲು ಬಯಸಿದರೆ, ವ್ಯಾಲಿಡಿಟಿ ಎಕ್ಸ್‌ಟೆನ್ಷನ್ ಪ್ಲ್ಯಾನ್ ರೀಚಾರ್ಜ್ ಮಾಡಿಸಬಹುದು. ಹಾಗಾದರೆ ಜಿಯೋದ ಅಂತಹ ಕೆಲವು ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ ಟೆಲಿಕಾಂ 155ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ 155ರೂ. ಪ್ರೀಪೇಯ್ಡ್ ಪ್ಲಾನಿನಲ್ಲಿ ಒಟ್ಟು 2GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಲಭ್ಯವಾಗಲಿವೆ.

ಜಿಯೋ ಟೆಲಿಕಾಂ 395ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ 395ರೂ. ಪ್ರೀಪೇಯ್ಡ್ ಪ್ಲಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಲಭ್ಯವಾಗಲಿವೆ.

ಜಿಯೋ ಟೆಲಿಕಾಂ 1559ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂ 1559ರೂ. ಪ್ರೀಪೇಯ್ಡ್ ಪ್ಲಾನಿನಲ್ಲಿ ಒಟ್ಟು 24 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಒಟ್ಟು 3600 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 336 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ಗಳು ಲಭ್ಯವಾಗಲಿವೆ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಹಾಗೆಯೇ ಗ್ರಾಹಕರು ವ್ಯಾಲಿಡಿಟಿ ಎಕ್ಸ್‌ಟೆನ್ಷನ್ ಪ್ಲ್ಯಾನ್ ಬೇಡವೆಂದರೆ, ಜಿಯೋ ಟೆಲಿಕಾಂನ ವಾರ್ಷಿಕ ಅವಧಿಯ ಪ್ರೀಪೇಯ್ಡ್ ಯೋಜನೆ ಸೂಕ್ತ. ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470