ನೀವು ಜಿಯೋ ಗ್ರಾಹಕರೇ? ಹಾಗಿದ್ರೆ, ಇವುಗಳಲ್ಲಿ ಒಂದು ಪ್ಲ್ಯಾನ್ ಆಯ್ಕೆ ಮಾಡಿ!
ದೇಶದ ಟೆಲಿಕಾಂ ಸಂಸ್ಥೆಗಳ ಪೈಕಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅತ್ಯುತ್ತಮ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ಗಳನ್ನು ಲಭ್ಯ ಮಾಡಿದೆ. ಆ ಪೈಕಿ ದೀರ್ಘ ವ್ಯಾಲಿಡಿಟಿಯ ಕೆಲವು ಯೋಜನೆಗಳು ಇದ್ದು, ಮತ್ತೆ ಕೆಲವು ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದಿವೆ. ಹಾಗೆಯೇ ಇನ್ನಷ್ಟು ರೀಚಾರ್ಜ್ ಪ್ಲ್ಯಾನ್‌ಗಳು ದೀರ್ಘ ವ್ಯಾಲಿಡಿಟಿ ಜೊತೆಗೆ ಅಧಿಕ ಡೇಟಾ ಪ್ರಯೋಜನ ಸಹ ಪಡೆದಿವೆ.
ಹೌದು, ಜಿಯೋ (Jio) ಸಂಸ್ಥೆಯು ದೈನಂದಿನ ಡೇಟಾ ಸೌಲಭ್ಯದ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯದ ರೀಚಾರ್ಜ್ ಪ್ಲ್ಯಾನ್ ಆಯ್ಕೆಗಳನ್ನು ಒಳಗೊಂಡಿದೆ. ಅದರಲ್ಲಿಯೂ, 84 ದಿನಗಳ ವ್ಯಾಲಿಡಿಟಿ ಪಡೆದಿರುವ ಕೆಲವು ಯೋಜನೆಗಳು ಈಗಾಗಲೇ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಈ ಯೋಜನೆಗಳು ದೈನಂದಿನ ಡೇಟಾ ಪ್ರಯೋಜನ ಸಹ ಒಳಗೊಂಡಿವೆ. ಅಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಮತ್ತು ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ಜಿಯೋ ಟೆಲಿಕಾಂನ 84 ದಿನಗಳ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಇತರೆ ಬೆಸ್ಟ್ ಯೋಜನೆಗಳ ಕುರಿತು ತಿಳಿಯಲು ಮುಂದೆ ಓದಿರಿ.

ಜಿಯೋ 949ರೂ. ರೀಚಾರ್ಜ್ ಯೋಜನೆ ಮಾಹಿತಿ
ಜಿಯೋ 949ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಪಡೆದಿದೆ. ಇದರ ಜೊತೆಗೆ ನಿತ್ಯ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯ ಹಾಗೂ ಜಿಯೋ ಆಪ್ಸ್ ಸೇವೆ ಸಹ ಸಿಗಲಿವೆ.
ಜಿಯೋ 1028ರೂ. ರೀಚಾರ್ಜ್ ಯೋಜನೆ ಮಾಹಿತಿ
ಜಿಯೋ 1028ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಹೊಂದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಜಿಯೋ ಆಪ್ಸ್ ಸೇವೆ ಸಹ ಸಿಗಲಿವೆ.
ಜಿಯೋ 1029ರೂ. ರೀಚಾರ್ಜ್ ಯೋಜನೆ ಮಾಹಿತಿ
ಜಿಯೋ 1029ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಹೊಂದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ವಿಡಿಯೋ ಹಾಗೂ ಜಿಯೋ ಆಪ್ಸ್ ಸೇವೆ ಸಹ ಸಿಗಲಿವೆ.
ಜಿಯೋ 1049ರೂ. ರೀಚಾರ್ಜ್ ಯೋಜನೆ ಮಾಹಿತಿ
ಜಿಯೋ 1049ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 2 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಹೊಂದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಸೋನಿ ಲೈವ್, ಜೀ5 ಚಂದಾದಾರಿಕೆ ಹಾಗೂ ಜಿಯೋ ಆಪ್ಸ್ ಸೇವೆ ಸಹ ಸಿಗಲಿವೆ.


Click it and Unblock the Notifications








