Home
ಸುದ್ದಿಜಾಲ

ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡುವ ಮುನ್ನ ಜಿಯೋದ ಈ ಪ್ಲ್ಯಾನ್ ಗಮನಿಸಿ!

ಸದ್ಯ ದೇಶದ ಟೆಲಿಕಾಂ ಸಂಸ್ಥೆಗಳು ಪ್ರೀಪೇಯ್ಡ್‌ ಯೋಜನೆಗಳಂತೆ ಸದ್ಯ ಪೋಸ್ಟ್‌ಪೇಯ್ಡ್‌ ಯೋಜನೆಗಳಲ್ಲಿಯೂ ಅತ್ಯುತ್ತಮ ಪ್ರಯೋಜನಗಳನ್ನು ನೀಡುವ ಮೂಲಕ ಚಂದಾದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತ ಸಾಗಿವೆ. ಈ ನಿಟ್ಟಿನಲ್ಲಿ ರಿಲಾಯನ್ಸ್‌ ಜಿಯೋ ಟೆಲಿಕಾಂ ಭಿನ್ನ ಪ್ರೈಸ್‌ನಲ್ಲಿ ಪೋಸ್ಟ್‌ಪೇಯ್ಡ್‌ ಯೋಜನೆಗಳ ಆಯ್ಕೆಯನ್ನು ಪರಿಚಯಿಸಿದೆ. ಆ ಪೈಕಿ ಜಿಯೋ ಟೆಲಿಕಾಂನ ಜಿಯೋ 999ರೂ. ಪ್ಲ್ಯಾನ್‌ ಆಕರ್ಷಕ ಪ್ರಯೋಜನಗಳಿಂದ ಗಮನ ಸೆಳೆದಿದೆ.

ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡುವ ಮುನ್ನ ಜಿಯೋದ ಈ ಪ್ಲ್ಯಾನ್ ಗಮನಿಸಿ!

ಹೌದು, ಜಿಯೋ ಟೆಲಿಕಾಂನ ಇತ್ತೀಚಿಗಷ್ಟೆ ಪೋಸ್ಟ್‌ಪೇಯ್ಡ್‌ ಪ್ಲಸ್‌ ಕೆಲವು ಯೋಜನೆಗಳ ಆಯ್ಕೆ ಒದಗಿಸಿದೆ. ಅವುಗಳಲ್ಲಿ ಜಿಯೋ 999ರೂ. ಪ್ಲ್ಯಾನ್‌ ಪೋಸ್ಟ್‌ಪೇಯ್ಡ್‌ ಯೋಜನೆ ಸಹ ಒಂದಾಗಿದೆ ಆಗಿದೆ. ಇನ್ನು ಈ ಯೋಜನೆಯು ಅನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಓಟಿಟಿ ಚಂದಾದಾರಿಕೆಯನ್ನು ಒಳಗೊಂಡಿದೆ. ಹಾಗೆಯೇ ಡೇಟಾ ರೋಲ್‌ ಓವರ್‌ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯವನ್ನು ಪಡೆದಿದೆ. ಇನ್ನುಳಿದಂತೆ ಜಿಯೋದ ಈ ಪೋಸ್ಟ್‌ಪೇಯ್ಡ್‌ ಪ್ಲ್ಯಾನಿನ ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ಜಿಯೋ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 999ರೂ. ಪೋಸ್ಟ್‌ಪೇಯ್ಡ್ ಪ್ಲಾನ್ ಈ ಪ್ಲಾನಿನಲ್ಲಿ ಗ್ರಾಹಕರಿಗೆ ಅನಿಯಮಿತ ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್, ಹಾಟ್‌ಸ್ಟಾರ್‌, ಸನ್‌ನೆಕ್ಸ್ಟ್‌ ಸೇರಿದಂತೆ ಇತರೆ ಪ್ರಮುಖ ಓಟಿಟಿ ಪ್ರಯೋಜನಗಳು ಸಹ ಲಭ್ಯವಾಗಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡುವ ಮುನ್ನ ಜಿಯೋದ ಈ ಪ್ಲ್ಯಾನ್ ಗಮನಿಸಿ!

ಜಿಯೋ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು
ಜಿಯೋ 599ರೂ ಪ್ಲಾನ್ ಈ ಪ್ಲಾನಿನಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಒಂದು ಹೆಚ್ಚುವರಿ ಸಿಮ್ಕಾರ್ಡ್ ಫ್ಯಾಮಿಲಿ ಪ್ಲಾನ್ನೊಂದಿಗೆ ಲಭ್ಯವಾಗಲಿದೆ. ಹಾಗೆಯೇ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸಾವನ್ ಹಾಗೂ ಅನ್‌ಲಿಮಿಟೆಡ್‌ ಕಾಲರ್‌ ಟ್ಯೂನ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಪ್ರಯೋಜನಗಳು
ಈ ಪ್ಲಾನ್ನಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ.

Best Mobiles in India

English summary
These Jio Postpaid Plan Offers Best benefits: Check Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+