ಈ ಬಜೆಟ್ ಬೆಲೆಯ ರೀಚಾರ್ಜ್ ಪ್ಲ್ಯಾನ್‌ಗಳು ಜಿಯೋ ಬಳಕೆದಾರರಿಗೆ ಈ ಆಕರ್ಷಕ!
ದೇಶದ ಟೆಲಿಕಾಂ ಸಂಸ್ಥೆಗಳ ಪೈಕಿ ಲೀಡಿಂಗ್ ಟೆಲಿಕಾಂ ಕಂಪನಿಯಾಗಿ ಮುನ್ನಡೆದಿರುವ ರಿಲಯನ್ಸ್ ಜಿಯೋ ತನ್ನ ಚಂದಾದಾರರಿಗೆ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಕೆಲವು ರೀಚಾರ್ಜ್ ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿದ್ದು, ಅವುಗಳಲ್ಲಿ ಮತ್ತೆ ಕೆಲ ರೀಚಾರ್ಜ್ ಪ್ಲ್ಯಾನ್‌ಗಳು ದೀರ್ಘ ಅವಧಿಯ ವ್ಯಾಲಿಡಿಟಿಯ ಸೌಲಭ್ಯ ಪಡೆದುಕೊಂಡಿದೆ. ಅದೇ ರೀತಿ ಇನ್ನು ಕೆಲವು ರೀಚಾರ್ಜ್ ಯೋಜನೆಗಳು ಅಧಿಕ ದೈನಂದಿನ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಸಹ ಒಳಗೊಂಡಿವೆ.
ಹೌದು, ಜಿಯೋ (Jio) ಸಂಸ್ಥೆಯು ಪ್ರತಿದಿನ ಹೆಚ್ಚಿನ ಡೇಟಾ ಪ್ರಯೋಜನದ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ರೀಚಾರ್ಜ್ ಪ್ಲ್ಯಾನ್ ಇದ್ದು, ಹೆಚ್ಚು ಬೇಡಿಕೆಯಲ್ಲಿ ಇವೆ. ಅದಾಗ್ಯೂ, 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ಜಿಯೋದ 56 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಇತರೆ ಸೌಲಭ್ಯದ ಕುರಿತು ತಿಳಿಯಲು ಮುಂದೆ ಓದಿರಿ.

ಜಿಯೋ 629ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ 629ರೂ. ರೀಚಾರ್ಜ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 2 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 112 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.
ಜಿಯೋ 579ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ 579ರೂ. ರೀಚಾರ್ಜ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 1.5 GB ಡೇಟಾ ಸೌಲಭ್ಯ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 84 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.
ಜಿಯೋ 666ರೂ. ರೀಚಾರ್ಜ್ ಪ್ಲ್ಯಾನ್
ಜಿಯೋ ಟೆಲಿಕಾಂನ 666ರೂ. ರೀಚಾರ್ಜ್ ಯೋಜನೆ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಇನ್ನು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 105GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.
ಜಿಯೋ 719ರೂ. ರೀಚಾರ್ಜ್ ಪ್ಲ್ಯಾನ್
ಜಿಯೋದ 719ರೂ. ರೀಚಾರ್ಜ್ ಪ್ಲ್ಯಾನ್ ಸಹ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಸೇವೆ ಸಹ ಲಭ್ಯ.


Click it and Unblock the Notifications








