Home
ಸುದ್ದಿಜಾಲ

ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ 84GB ಡೇಟಾ ಸಿಗುತ್ತೆ!

ರಿಲಾಯನ್ಸ್‌ ಜಿಯೋ ಟೆಲಿಕಾಂ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸುವ ಮೂಲಕ ಅಧಿಕ ಗ್ರಾಹಕರನ್ನು ಸೆಳೆದಿದೆ. ಸಂಸ್ಥೆಯ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚು ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಪ್ರಯೋಜನಗಳನ್ನು ಹೊಂದಿದೆ. ಇನ್ನು ಕೆಲವು ಪ್ಲ್ಯಾನ್‌ಗಳು ಕೇವಲ ಹೆಚ್ಚುವರಿ ಡೇಟಾ ಪ್ರಯೋಜನ ಒದಗಿಸುವ ವೋಚರ್‌ಗಳಾಗಿವೆ. ಅವುಗಳಲ್ಲಿ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಪ್ಲ್ಯಾನ್‌ಗಳು ಹೆಚ್ಚು ಗಮನ ಸೆಳೆದಿವೆ.

ಜಿಯೋ ಟೆಲಿಕಾಂ

ಹೌದು, ಜಿಯೋ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಪ್ರತಿದಿನ 3GB ಡೇಟಾ ಪ್ರಯೋಜನ ಹೊಂದಿವೆ. ತಿಂಗಳಿಗೆ ಒಟ್ಟು 84GB ಡೇಟಾ ಸೌಲಭ್ಯ ನೀಡುತ್ತವೆ. ಡೇಟಾ ಜೊತೆಗೆ ಉಚಿತ ವಾಯಿಸ್‌ ಕರೆಯ ಸೌಲಭ್ಯ ಇದರೊಂದಿಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ ರೀಚಾರ್ಜ್ ಮಾಡಿಸಲು ಬಹುತೇಕ ಬಳಕೆದಾರರು ಇಷ್ಟಪಡುತ್ತಾರೆ. ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಅಧಿಕ ಡೇಟಾ ಸೌಲಭ್ಯ ನೀಡುವ ಜಿಯೋ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ. 349ರೂ. ಪ್ರೀಪೇಯ್ಡ್ ಪ್ಲ್ಯಾನ್

ಜಿಯೋ. 349ರೂ. ಪ್ರೀಪೇಯ್ಡ್ ಪ್ಲ್ಯಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಿದ್ದು, ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ದೊರೆಯುತ್ತದೆ. ಇದರೊಂದಿದೆ ವಾಯಿಸ್‌ ಕರೆಗಾಗಿ ಒಟ್ಟು 1000 ನಿಮಿಷಗಳ ಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಒಟ್ಟು 84GB ಡೇಟಾ ಲಭ್ಯವಾಗಲಿದೆ.

ಜಿಯೋ 401ರೂ. ಪ್ರೀಪೇಯ್ಡ್ ಪ್ಲ್ಯಾನ್

ಜಿಯೋ 401ರೂ. ಪ್ರೀಪೇಯ್ಡ್ ಪ್ಲ್ಯಾನ್

ಜಿಯೋ ಟೆಲಿಕಾಂನ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 84GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳಿಗೆ 1000 ನಿಮಿಷಗಳ ಕರೆ ಮಿತಿ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಇದೆ. ಹಾಗೆಯೇ ಇದರೊಂದಿಗೆ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 999ರೂ. ಪ್ರೀಪೇಯ್ಡ್ ಪ್ಲ್ಯಾನ್

ಜಿಯೋ 999ರೂ. ಪ್ರೀಪೇಯ್ಡ್ ಪ್ಲ್ಯಾನ್

ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೆ 3,000 ನಿಮಿಷಗಳ ಮಿತಿ ಇರಲಿದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ. ಜಿಯೋದ ಇತರೆ 84 ದಿನಗಳ ವ್ಯಾಲಿಡಿಟಿಯ ಪ್ಲ್ಯಾನ್‌ ಬಗ್ಗೆ ಮುಂದೆ ಓದಿರಿ.

Best Mobiles in India

English summary
Jio prepaid plans that offer as much as 84GB per month.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+