Home
ಸುದ್ದಿಜಾಲ

ಪ್ರತಿದಿನ ಅಧಿಕ ಇಂಟರ್ನೆಟ್‌ ಬಳಕೆ ಮಾಡ್ತಿರಾ?..ಇಲ್ಲಿವೇ ಜಿಯೋದ ಬೆಸ್ಟ್‌ ರೀಚಾರ್ಜ್‌ ಆಯ್ಕೆ!

ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಪೈಪೋಟಿಯಲ್ಲಿ ಮುನ್ನುಗುತ್ತಿವೆ. ಈ ನಿಟ್ಟಿನಲ್ಲಿ ಟೆಲಿಕಾಂಗಳು ಪ್ರತಿದಿನ ಅಧಿಕ ಡೇಟಾ ಪ್ರಯೋಜನ ನೀಡುವುದರ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಯೋಜನೆಗಳ ಆಯ್ಕೆಗಳನ್ನು ನೀಡುತ್ತಿವೆ. ಆ ಪೈಕಿ ರಿಲಾಯನ್ಸ್‌ ಜಿಯೋ ಟೆಲಿಕಾಂ ಆಕರ್ಷಕ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದ್ದು, ಮುಖ್ಯವಾಗಿ ಡೈಲಿ 3GB ಡೇಟಾದ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ.

3GB

ಹೌದು, ಜಿಯೊ ಟೆಲಿಕಾಂ ಪ್ರತಿದಿನ 3GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಈ ಯೋಜನೆಗಳಲ್ಲಿ ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಪ್ರಯೋಜನ ಹಾಗೂ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಹೀಗಾಗಿ ಜಿಯೋ 3GB ಡೇಟಾ ಯೋಜನೆಗಳು ಬಳಕೆದಾರರ ಮೊದಲ ಆಯ್ಕೆ ಆಗಿದೆ. ಜಿಯೋ ಟೆಲಿಕಾಂ 3GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಜಿಯೋ 999ರೂ.ಯೋಜನೆ

ಜಿಯೋ 999ರೂ.ಯೋಜನೆ

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 401ರೂ. ಯೋಜನೆ

ಜಿಯೋ 401ರೂ. ಯೋಜನೆ

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಇದೆ. ಹಾಗೆಯೇ ಇದರೊಂದಿಗೆ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 349ರೂ.ಯೋಜನೆ

ಜಿಯೋ 349ರೂ.ಯೋಜನೆ

ರಿಲಾಯನ್ಸ್ ಜಿಯೋ 349ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 84GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

Best Mobiles in India

English summary
These Jio Prepaid Plans Offers Daily 3GB Data With Validity Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+