ಅಧಿಕ ಡೇಟಾ ಮತ್ತು ವಾರ್ಷಿಕ ವ್ಯಾಲಿಡಿಟಿಗೆ ಯಾವ ಪ್ರಿಪೇಯ್ಡ್ ಪ್ಲ್ಯಾನ್ ಬೆಸ್ಟ್?
ಭಾರತೀಯ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ತಮ್ಮ ಪ್ರಿಪೇಯ್ಡ್ ಯೋಜನೆಯ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಆಘಾತ ನಿಡಿವೆ. ಅದಾಗ್ಯೂ, ಕೆಲವೊಂದು ಯೋಜನೆಗಳಲ್ಲಿ ಹೆಚ್ಚಿನ ಪ್ರಯೋಜನಗಳ ಮೂಲಕ ಚಂದಾದಾರರನ್ನು ಸೆಳೆಯುವ ಯತ್ನ ನಡೆಸಿವೆ. ಆ ಪೈಕಿ ವಾರ್ಷಿಕ ವ್ಯಾಲಿಡಿಟಿ ಜೊತೆಗೆ ದೈನಂದಿನ ಡೇಟಾ ಪ್ರಯೋಜನದ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ.

ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ವಾರ್ಷಿಕ ಅವಧಿಯ ಪ್ಲ್ಯಾನ್ ಗಳ ಆಯ್ಕೆ ಹೊಂದಿವೆ. ಈ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿವೆ. ಹಾಗಾದರೇ ಅಧಿಕ ಡೇಟಾ ಮತ್ತು ವಾರ್ಷಿಕ ವ್ಯಾಲಿಡಿಟಿಗೆ ಯಾವ ಪ್ರಿಪೇಯ್ಡ್ ಪ್ಲ್ಯಾನ್ ಬೆಸ್ಟ್?..ಜಿಯೋ, ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳ ವಾರ್ಷಿಕ ಅವಧಿಯ ಈ ಯೋಜನೆಯ ಒಟ್ಟಾರೇ ಪ್ರಯೋಜನಗಳೇನು?..ತಿಳಿಯಲು ಮುಂದೆ ಓದಿರಿ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








