ಒಮ್ಮೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ವರ್ಷಪೂರ್ತಿ ಟೆನ್ಷನ್ ಫ್ರಿ!
ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಬೆಲೆಯಲ್ಲಿ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಹೊಂದಿವೆ. ಕೆಲವೊಂದು ಯೋಜನೆಗಳು ಹೆಚ್ಚಿನ ಪ್ರಯೋಜನಗಳನ್ನು ಪಡೆದಿದ್ದು, ಚಂದಾದಾರರನ್ನು ಸೆಳೆದಿವೆ. ಆ ಪೈಕಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್ ಯೋಜನೆಗಳು ಅಧಿಕ ಬೇಡಿಕೆ ಪಡೆದಿವೆ. ಈ ಯೋಜನೆಗಳನ್ನು ಒಮ್ಮೆ ರೀಚಾರ್ಜ್ ಮಾಡಿದರೇ ಮತ್ತೆ ರೀಚಾರ್ಜ್ ಮಾಡುವ ಅಗತ್ಯ ಇರಲ್ಲ.

ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ವಾರ್ಷಿಕ ಅವಧಿಯ ಪ್ಲ್ಯಾನ್ ಗಳ ಆಯ್ಕೆ ಹೊಂದಿವೆ. ಈ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿವೆ. ಹಾಗಾದರೇ ಅಧಿಕ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿಗೆ ಯಾವ ಯೋಜನೆ ಉತ್ತಮ? ಜಿಯೋ, ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳ ಅಧಿಕ ವ್ಯಾಲಿಡಿಟಿ ಅವಧಿಯ ಯೋಜನೆಗಳ ಒಟ್ಟಾರೇ ಪ್ರಯೋಜನಗಳೇನು?..ತಿಳಿಯಲು ಮುಂದೆ ಓದಿರಿ.
ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








