Just In
Don't Miss
- News
ಗೋಧಿ ಸರಬರಾಜಿನಲ್ಲಿ ಕೊರತೆ, ಪರಿಹಾರಗಳು
- Automobiles
ದೇಶದಲ್ಲಿನ ಅಪಘಾತಗಳಿಗೆ ಸಂಬಂಧಿಸಿ ಆಘಾತಕಾರಿ ಅಂಕಿಅಂಶ ಬಹಿರಂಗ
- Sports
RCB vs RR Qualifier 2: ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿ
- Movies
ಶವವಾಗಿ ಪತ್ತೆಯಾದ ಮಾಡೆಲ್ ಬಿದಿಶಾ: ಕೊಲೆಯೊ? ಆತ್ಮಹತ್ಯೆಯೊ?
- Finance
ಜೂನ್ 1ರಿಂದ ಎಲ್ಲಾ ರೀತಿಯ ಚಿನ್ನದ ಮೇಲೆ ಹಾಲ್ಮಾರ್ಕ್: ಇಲ್ಲಿದೆ ಪ್ರಮುಖ ಮಾಹಿತಿ
- Lifestyle
ಮಕ್ಕಳು ತುಂಬಾ ಹಠ ಮಾಡುತ್ತಿದ್ದರೆ ಅದು ಒಳ್ಳೆಯದೇ ಗೊತ್ತಾ? ಹೇಗೆ?
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಧಿಕ ಡೇಟಾ ಜೊತೆಗೆ ಉಚಿತ ಓಟಿಟಿ ಪ್ರಯೋಜನದ ಅತ್ಯುತ್ತಮ ಪ್ಲ್ಯಾನ್‌ಗಳು!
ಪ್ರಸ್ತುತ ಸ್ಮಾರ್ಟ್‌ಫೋನ್ ಬಳಕೆದಾರರು ಅಧಿಕ ಡೇಟಾ ಪ್ರಯೋಜನ ಇರುವ ಯೋಜನೆಗಳನ್ನು ಬಯಸುತ್ತಾರೆ. ಅದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಚಂದಾದಾರಿಕೆಯ ಪ್ರಯೋಜನದ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳು ಹಲವು ಯೋಜನೆಗಳು ಓಟಿಟಿ ಪ್ರಯೋಜನ ಪಡೆದಿವೆ ಜೊತೆಗೆ ಅಧಿಕ ಡೇಟಾ ಪ್ರಯೋಜನಗಳ ಸಹ ಹೊಂದಿವೆ.

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳು ಆಕರ್ಷಕ ಯೋಜನೆಗಳೊಂದಿಗೆ ಗ್ರಾಹಕರನ್ನು ಸೆಳೆದಿವೆ. ಅಲ್ಲದೇ ಕೆಲವು ಯೋಜನೆಗಳು ಓಟಿಟಿ ಪ್ರಯೋಜನ ಪಡೆದಿದ್ದು, ಆ ಪೈಕಿ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯ ಪಡೆದ ಯೋಜನೆಗಳು ಗ್ರಾಹಕರನ್ನು ಆಕರ್ಷಿಸಿವೆ. ಈ ಯೋಜನೆಗಳು ಓಟಿಟಿ ಜೊತೆಗೆ ಡೇಟಾ, ಬೆಸ್ಟ್ ವ್ಯಾಲಿಡಿಟಿ, ವಾಯಿಸ್ ಕರೆ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಸಹ ಪಡೆದಿವೆ. ಹಾಗಾದರೇ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಪಡೆದ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 838ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 838ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 499ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 601ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 799ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999