Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿಸಿದ್ರೆ ಮೂರು ತಿಂಗಳು ಟೆನ್ಷನ್ ಫ್ರೀ!

ಸದ್ಯ ಪ್ರತಿ ಸ್ಮಾರ್ಟ್‌ಫೋನ್‌ ಬಳಕೆದಾರರು ಅಧಿಕ ಡೇಟಾ, ಅನಿಯಮಿತ ವಾಯಿಸ್‌ ಕರೆ ಜೊತೆಗೆ ಬಿಗ್ ವ್ಯಾಲಿಡಿಟಿ ಬಯಸುತ್ತಾರೆ. ಈ ನಿಟ್ಟಿನಲ್ಲಿ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸುತ್ತ ಸಾಗಿವೆ. ಈ ಪೈಕಿ ಜಿಯೋ ಟೆಲಿಕಾಂ ಕೆಲವು ದೀರ್ಘಾವಧಿ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನಗಳ ಯೋಜನೆಗಳನ್ನು ಹೊಂದಿದೆ.

ಜಿಯೋ

ಹೌದು, ಜಿಯೋ ಟೆಲಿಕಾಂ ಅಧಿಕ ಡೇಟಾದ ಹಲವು ಯೋಜನೆಗಳನ್ನು ಒಳಗೊಂಡಿವೆ. ಅವುಗಳಲ್ಲಿ ಪ್ರತಿದಿನ 2GB ಹಾಗೂ 3GB ಡೇಟಾ ಪ್ರಯೋಜನ ಒದಗಿಸುವ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ಇದರೊಂದಿಗೆ ಈ ಪ್ರೀಪೇಯ್ಡ್‌ ಯೋಜನೆಗಳು ಉಚಿತ ವಾಯಿಸ್‌ ಕರೆ ಮತ್ತು 84 ದಿನಗಳ ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿವೆ. 2GB/ 3GB ಡೇಟಾ ಜೊತೆಗೆ 84 ದಿನಗಳ ವ್ಯಾಲಿಡಿಟಿಯ ಜಿಯೋ ಟೆಲಿಕಾಂನ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಜಿಯೋ 999ರೂ.ಪ್ಲ್ಯಾನ್

ಜಿಯೋ 999ರೂ.ಪ್ಲ್ಯಾನ್

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೆ 3,000 ನಿಮಿಷಗಳ ಮಿತಿ ಇರಲಿದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 555ರೂ. ಪ್ಲ್ಯಾನ್

ಜಿಯೋ 555ರೂ. ಪ್ಲ್ಯಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಆದರೆ ಈ ಯೋಜನೆಯು ಪ್ರತಿದಿನ 1.5GB ಡೇಟಾ ಪ್ರಯೋಜನ ಒಳಗೊಂಡಿದೆ. ಉಳಿದಂತೆ ಜಿಯೋ 599ರೂ. ಪ್ಲ್ಯಾನಿನಂತೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್, ಜಿಯೋ ಟು ಜಿಯೋ ಉಚಿತ ಕರೆ, ಇತರೆ ನೆಟವರ್ಕ್ 3000 ನಿಮಿಷಗಳ ವಾಯಿಸ್‌ ಕರೆಯ ಮಿತಿಯನ್ನು ಒಳಗೊಂಡಿದೆ.

Best Mobiles in India

English summary
Jio Rs 999, Rs 599 Anf Rs 555 Prepaid Plans Offers, Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+