ಜಿಯೋ ಮತ್ತು ವಿ ಟೆಲಿಕಾಂನ ಈ ಪ್ಲ್ಯಾನ್‌ಗಳು ರೀಚಾರ್ಜ್‌ಗೆ ಅತ್ಯುತ್ತಮ!
ಭಾರತೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್, ರಿಲಾಯನ್ಸ್ ಜಿಯೋ ಮತ್ತು ವಿ ಟೆಲಿಕಾಂಗಳು ಚಂದಾದಾರರನ್ನು ಸೆಳೆಯಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಜಿಯೋ ಹಾಗೂ ವಿ ಟೆಲಿಕಾಂನ ಕೆಲವೊಂದು ಪ್ರೀಪೇಯ್ಡ್ ಯೋಜನೆಗಳು ರೀಚಾರ್ಜ್‌ಗೆ ಅತ್ಯುತ್ತಮ ಎನಿಸಿವೆ.

ಹೌದು, ರಿಲಯನ್ಸ್ ಮತ್ತು ವಿ ಟೆಲಿಕಾಂ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಅವುಗಳಲ್ಲಿ ಕೆವೊಂದು ಯೋಜನೆಗಳು ಜನಪ್ರಿಯತೆಯಲ್ಲಿ ಕಾಣಿಸಿಕೊಂಡಿದ್ದು, ಹೆಚ್ಚಿನ ಗ್ರಾಹಕರು ರೀಚಾರ್ಜ್ ಮಾಡಿಸಲು ಮುಂದಾಗುತ್ತಾರೆ. ಆ ಯೋಜನೆಗಳು ವಾಯಿಸ್ ಕರೆ, ವ್ಯಾಲಿಡಿಟಿ, ಎಸ್‌ಎಮ್‌ಎಸ್, ಡೇಟಾ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಜಿಯೋ ಮತ್ತು ವಿ ಟೆಲಿಕಾಂನ ಆಕರ್ಷಕ ಡೇಟಾ ಪ್ರಯೋಜನದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.


Click it and Unblock the Notifications








