Just In
- 1 hr ago Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- 2 hrs ago Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- 3 hrs ago Lava: ಭಾರತದಲ್ಲಿ ಸುನಾಮಿ ಎಬ್ಬಿಸಲಿದೆ ಲಾವಾ O2! ನಿರೀಕ್ಷಿತ ಫೀಚರ್ಸ್ ಬಗ್ಗೆ ತಿಳಿಯಿರಿ
- 4 hrs ago ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
Don't Miss
- News Bullet train: ಬುಲೆಟ್ ರೈಲು ಸೇವೆ ಆರಂಭದ ಬಗ್ಗೆ ಅಶ್ವಿನಿ ವೈಷ್ಣವ್ ಅವರಿಂದ ಮಹತ್ವದ ಮಾಹಿತಿ
- Automobiles ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- Sports IPL 2024: ಮುಂಬೈ ಇಂಡಿಯನ್ಸ್ಗೆ ಭಾರೀ ಹಿನ್ನಡೆ; ಹಾರ್ಟ್ಬ್ರೇಕ್ ಪೋಸ್ಟ್ ಮಾಡಿದ ಸೂರ್ಯಕುಮಾರ್
- Movies ಬಾಲಿವುಡ್ ಹಾಟ್ ಕಪಲ್ ರೊಮ್ಯಾನ್ಸ್ ನೋಡಿ ಪೂಜಾ ಹೆಗ್ಡೆಗೆ ಅಸೂಯೆ!; ವಿಡಿಯೋ ವೈರಲ್
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿ ಟೆಲಿಕಾಂನ ಈ ಪ್ಲ್ಯಾನ್ಗಳಲ್ಲಿ ಜಬರ್ದಸ್ತ್ ಪ್ರಯೋಜನ ಪಕ್ಕಾ!
ಏರ್ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಗ್ರಾಹಕರನ್ನು ಸೆಳೆಯಲು ಹಲವು ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ವಿ ಟೆಲಿಕಾಂ (Vi Telecom), ನೇರವಾಗಿ ಜಿಯೋ, ಏರ್ಟೆಲ್ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಯೋಜನೆಗಳ ಆಯ್ಕೆ ಹೊಂದಿದೆ.
ಹೌದು, ವಿ ಟೆಲಿಕಾಂ ಭಿನ್ನ ಶ್ರೇಣಿಯ ಡೇಟಾ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅವುಗಳಲ್ಲಿ ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ದೈನಂದಿನ ಡೇಟಾ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆ, ಎಸ್ಎಮ್ಎಸ್ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಪ್ರಯೋಜನ ದೊರೆಯಲಿದೆ. ಹಾಗಾದರೇ ವಿ ಟೆಲಿಕಾಂನ ಆಕರ್ಷಕ ಡೇಟಾ ಪ್ರಯೋಜನದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.
ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999