ಪ್ರತಿದಿನ 3GB ಡೇಟಾ ಬಳಕೆ ಮಾಡಬಹುದು!..ಆದ್ರೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿ!
ದೇಶದ ಟೆಲಿಕಾಂ ಸಂಸ್ಥೆಗಳ ಪೈಕಿ ತೃತೀಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (Vi) ತನ್ನ ಗ್ರಾಹಕರಿಗೆ ಅತ್ಯುತ್ತಮ ಪ್ರೀಪೇಯ್ಡ್ ರೀಚಾರ್ಜ್ ಆಯ್ಕೆಗಳನ್ನು ನೀಡಿದೆ. ಆ ಪೈಕಿ ಅಧಿಕ ದೈನಂದಿನ ಡೇಟಾ ಯೋಜನೆಗಳು ಸೇರಿವೆ ಹಾಗೂ ಬಿಗ್ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳು ಸಹ ಇವೆ. ಹಾಗೆಯೇ ಮತ್ತೆ ಕೆಲ ರೀಚಾರ್ಜ್ ಪ್ಲ್ಯಾನ್‌ಗಳು ಬೆಸ್ಟ್ ವ್ಯಾಲಿಡಿಟಿ ಜೊತೆಗೆ ಅತ್ಯುತ್ತಮ ಡೇಟಾ ಪ್ರಯೋಜನ ಸಹ ಪಡೆದಿವೆ.
ಹೌದು, ವಿ ಟೆಲಿಕಾಂ (Vi) ಸಂಸ್ಥೆಯು ಹೆಚ್ಚಿನ ದೈನಂದಿನ ಡೇಟಾ ಸೌಲಭ್ಯದ ರೀಚಾರ್ಜ್ ಪ್ಲ್ಯಾನ್ ಆಯ್ಕೆಗಳನ್ನು ಒಳಗೊಂಡಿದೆ. ಅದರಲ್ಲಿಯೂ, ಪ್ರತಿದಿನ 3 GB ಡೇಟಾ ಸೌಲಭ್ಯ ಒದಗಿಸುವ ಪ್ಲ್ಯಾನ್‌ಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಮತ್ತು ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ವಿ ಟೆಲಿಕಾಂನ ಪ್ರತಿದಿನ 3 GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಇತರೆ ಬೆಸ್ಟ್ ಯೋಜನೆಗಳ ಕುರಿತು ತಿಳಿಯಲು ಮುಂದೆ ಓದಿರಿ.

ವಿ ಟೆಲಿಕಾಂ 795ರೂ. ರೀಚಾರ್ಜ್ ಯೋಜನೆ ಮಾಹಿತಿ
ವಿ ಟೆಲಿಕಾಂ 795ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಪಡೆದಿದೆ. ಇದರ ಜೊತೆಗೆ ನಿತ್ಯ 100 ಎಸ್‌ಎಮ್ಎಸ್ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ವಿ ಆಪ್ಸ್ ಸೇವೆ ಸಹ ಸಿಗಲಿವೆ.
ವಿ ಟೆಲಿಕಾಂ 449ರೂ. ರೀಚಾರ್ಜ್ ಯೋಜನೆ ಮಾಹಿತಿ
ವಿ ಟೆಲಿಕಾಂ 449ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಹೊಂದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ವಿ ಆಪ್ಸ್ ಸೇವೆ ಸಹ ಸಿಗಲಿವೆ.
ವಿ ಟೆಲಿಕಾಂ 469ರೂ. ರೀಚಾರ್ಜ್ ಯೋಜನೆ ಮಾಹಿತಿ
ವಿ ಟೆಲಿಕಾಂ 469ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಹೊಂದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯ, ವಿ ಆಪ್ಸ್ ಸೇವೆ ಸಹ ಪಡೆದಿದೆ.
ವಿ ಟೆಲಿಕಾಂ 1599ರೂ. ರೀಚಾರ್ಜ್ ಯೋಜನೆ ಮಾಹಿತಿ
ವಿ ಟೆಲಿಕಾಂ 1599ರೂ. ರೀಚಾರ್ಜ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ. ಅಲ್ಲದೇ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಸಹ ಹೊಂದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿ ಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯ, ವಿ ಆಪ್ಸ್ ಸೇವೆ ಸಹ ಪಡೆದಿದೆ.


Click it and Unblock the Notifications








