Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ನಿತ್ಯವೂ 3.5GB ಡೇಟಾ ಖಚಿತ!..ಕರೆ ಉಚಿತ!

ದೇಶದ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ವಿ ಟೆಲಿಕಾಂ, ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್‌ಗೆ ಪೈಪೋಟಿ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ವಿ ಟೆಲಿಕಾಂನ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಬಹುತೇಕ ಪ್ಲ್ಯಾನ್‌ಗಳು ಅಧಿಕ ದೈನಂದಿನ ಡೇಟಾ ಪಡೆದಿವೆ. ಆ ಪೈಕಿ ವಿ ಟೆಲಿಕಾಂನ ಪ್ರಿಪೇಯ್ಡ್‌ ಪ್ಲ್ಯಾನ್‌ವೊಂದು ಭಾರೀ ಗಮನ ಸೆಳೆದಿದೆ.

ಶ್ರೇಣಿಯ

ಹೌದು, ವಿ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ವಿ ಟೆಲಿಕಾಂ 409ರೂ. ಯೋಜನೆಯು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿವೆ. ಹಾಗಾದರೇ ವಿ ಟೆಲಿಕಾಂ 409ರೂ. ಪ್ರೀಪೇಯ್ಡ್‌ ಯೋಜನೆಯನ್ನು ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಈ ಯೋಜನೆಯ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 409ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 409ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 409ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 3.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡೇಟಾ ರೋಲ್‌ ಓವರ್, ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ರೀಚಾರ್ಜ್‌ಗೆ ಉತ್ತಮವೇ?

ರೀಚಾರ್ಜ್‌ಗೆ ಉತ್ತಮವೇ?

ವಿ ಟೆಲಿಕಾಂನ 409ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಡೇಟಾ ಪ್ರಕಾರವಾಗಿ ಅತ್ಯುತ್ತಮ ಎನಿಸುತ್ತದೆ. ಆದರೆ ವ್ಯಾಲಿಡಿಟಿ ಗಮನಿಸುವುದಾದರೇ ಕೇವಲ 28 ದಿನಗಳ ಅವಧಿ ಪಡೆದಿದೆ. ಹೀಗಾಗಿ ವ್ಯಾಲಿಡಿಟಿ ಹೆಚ್ಚು ಗಮನಿಸದ, ಹಾಗೂ ನಿತ್ಯವೂ ಅಧಿಕ ಡೇಟಾ ಅಗತ್ಯ ಎನಿಸುವ ಗ್ರಾಹಕರಿಗೆ ಈ ಯೋಜನೆ ಆಕರ್ಷಕ ಎನಿಸುತ್ತದೆ. ಇತರೆ ಕೆಲವು ಯೋಜನೆಗಳ ಬಗ್ಗೆ ಮುಂದೆ ನೋಡೋಣ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

English summary
These Vi Telecom Plan Offers Daily 3.5GB Data with 28 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+