ವಿ ಟೆಲಿಕಾಂನ ಈ ರೀಚಾರ್ಜ್ ಪ್ಲ್ಯಾನ್‌ಗಳು ಡೇಟಾ ಜೊತೆಗೆ ಬೆಸ್ಟ್ ವ್ಯಾಲಿಡಿಟಿ ಪಡೆದಿವೆ!
ಪ್ರಸ್ತುತ ಟೆಲಿಕಾಂ ಬಳಕೆದಾರರು ಪ್ರತದಿನ ಡೇಟಾ ಸೌಲಭ್ಯ ಪಡೆದಿರುವ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಬಯಸುತ್ತಾರೆ. ಹೀಗಾಗಿ ದೇಶದ ಖಾಸಗಿ ಟೆಲಿಕಾಂಗಳು ಅತ್ಯುತ್ತ ಡೇಟಾ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿವೆ. ಅವುಗಳಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ ಟೆಲಿಕಾಂ ನೇರ ಪೈಪೋಟಿ ನೀಡುತ್ತ ಸಾಗಿರುವ ವೊಡಾಪೋನ್-ಐಡಿಯಾ (ವಿ ಟೆಲಿಕಾಂ) ಸಹ ಭರ್ಜರಿ ಡೈಲಿ ಡೇಟಾ ಹಾಗೂ ವ್ಯಾಲಿಡಿಟಿ ಯೋಜನೆಗಳ ಆಯ್ಕೆಗಳನ್ನು ನೀಡಿದೆ.

ಹೌದು, ವಿ ಟೆಲಿಕಾಂ ಪ್ರತಿದಿನ 2GB ಹಾಗೂ 1.5GB ಡೇಟಾ ಪ್ರಯೋಜನಗಳ ರೀಚಾರ್ಜ್ ಆಯ್ಕೆಗಳನ್ನು ಹೊಂದಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಡೈಲಿ ಎಸ್‌ಎಮ್‌ಎಸ್ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದುಕೊಂಡಿವೆ. ಅವುಗಳಲ್ಲಿ ಬಹುತೇಕರು ಪ್ರತಿದಿನ 2GB ಅಥವಾ 3GB ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಂಡರೇ, ಮತ್ತೆ ಕೆಲವರಿಗೆ 1.5GB ಡೇಟಾ ಪ್ಲ್ಯಾನ್‌ಗಳೇ ಬೆಸ್ಟ್ ಆಯ್ಕೆ ಆಗಿರುತ್ತವೆ. ಹಾಗಾದರೇ ವಿ ಟೆಲಿಕಾಂನ ಪ್ರತಿದಿನ 1.5GB ಡೇಟಾ ಸೌಲಭ್ಯದ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ವೊಡಾಫೋನ್-ಐಡಿಯಾ (ವಿ) 399ರೂ. ಪ್ಲ್ಯಾನ್
ವೊಡಾಫೋನಿನ 399ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ.

ವೊಡಾಫೋನ್-ಐಡಿಯಾ (ವಿ) 599ರೂ.ಪ್ಲ್ಯಾನ್
ವೊಡಾಫೋನಿನ 599ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 84 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ.

ವೊಡಾಫೋನ್-ಐಡಿಯಾ (ವಿ) 249ರೂ. ಪ್ಲ್ಯಾನ್
ವೊಡಾಫೋನಿನ 249ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ.

ವೊಡಾಫೋನ್-ಐಡಿಯಾ (ವಿ) 1197ರೂ. ಪ್ಲ್ಯಾನ್
ವೊಡಾಫೋನಿನ 1197ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 180 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ.

ವೊಡಾಫೋನ್-ಐಡಿಯಾ (ವಿ) 2399ರೂ. ಪ್ಲ್ಯಾನ್
ವೊಡಾಫೋನಿನ 1197ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 180 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ.


Click it and Unblock the Notifications