ವಿ ಟೆಲಿಕಾಂ ಗ್ರಾಹಕರೇ, ರೀಚಾರ್ಜ್ ಮಾಡುವ ಮುನ್ನ ಈ ಪ್ಲ್ಯಾನ್ ಚೆಕ್ ಮಾಡಿ!
ಭಾರ್ತಿ ಏರ್‌ಟೆಲ್, ರಿಲಾಯನ್ಸ್ ಜಿಯೋ ಮತ್ತು ವಿ ಟೆಲಿಕಾಂಗಳು ಗ್ರಾಹಕರನ್ನು ಸೆಳೆಯಲು ಹಲವು ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ವಿ ಟೆಲಿಕಾಂ, ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಯೋಜನೆಗಳ ಆಯ್ಕೆ ಹೊಂದಿದೆ.

ಹೌದು, ವಿ ಟೆಲಿಕಾಂ ಆಕರ್ಷಕ ಡೇಟಾ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅವುಗಳಲ್ಲಿ ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಲಭ್ಯ. ಹಾಗಾದರೇ ವಿ ಟೆಲಿಕಾಂನ ಆಕರ್ಷಕ ಡೇಟಾ ಪ್ರಯೋಜನದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.


Click it and Unblock the Notifications








