Home
ಸುದ್ದಿಜಾಲ

ಅಧಿಕ ಡೇಟಾ, ವ್ಯಾಲಿಡಿಟಿಗೆ ವಿ ಟೆಲಿಕಾಂನ ಈ ಮೂರು ಪ್ಲ್ಯಾನ್‌ಗಳು ಅತ್ಯುತ್ತಮ!

ಭಾರತೀಯ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ಹೆಚ್ಚಿನ ಪ್ರಯೋಜನಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿವೆ. ಆ ಪೈಕಿ ವಿ ಟೆಲಿಕಾಂ ಸಹ ಕೆಲವು ಆಕರ್ಷಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳನ್ನು ಒಳಗೊಂಡಿದ್ದು, ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.

ಅಧಿಕ ಡೇಟಾ, ವ್ಯಾಲಿಡಿಟಿಗೆ ವಿ ಟೆಲಿಕಾಂನ ಈ ಮೂರು ಪ್ಲ್ಯಾನ್‌ಗಳು ಅತ್ಯುತ್ತಮ!

ಹೌದು, ವಿ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಮದಿನ ಡೇಟಾ ಪ್ರಯೋಜನ ಪಡೆದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಬಹುತೇಕರು ಮುಂದಾಗುತ್ತಾರೆ. 84 ದಿನಗಳ ವ್ಯಾಲಿಡಿಟಿಯ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ವಿ ಟೆಲಿಕಾಂನ ಪ್ರಮುಖ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 839ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಅಧಿಕ ಡೇಟಾ, ವ್ಯಾಲಿಡಿಟಿಗೆ ವಿ ಟೆಲಿಕಾಂನ ಈ ಮೂರು ಪ್ಲ್ಯಾನ್‌ಗಳು ಅತ್ಯುತ್ತಮ!

ವಿ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಆಕರ್ಷಕ ಪ್ರಯೋಜನ ಪಡೆದಿದೆ. ಈ ಯೋಜನೆಯು ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿ ಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

English summary
These Vi Telecom Plans Offers Best Data with 84 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+