ವಿ ಟೆಲಿಕಾಂ ಗ್ರಾಹಕರೇ, ಅಧಿಕ ವ್ಯಾಲಿಡಿಟಿ ಅಗತ್ಯವೇ?..ಹಾಗಿದ್ರೆ, ಈ ಪ್ಲ್ಯಾನ್ ಸೂಕ್ತ!
ಭಾರತೀಯ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ವಿ ಟೆಲಿಕಾಂ, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ವಿ ಟೆಲಿಕಾಂ, ಸದ್ಯ ಮುಂಚೂಣಿಯಲ್ಲಿರುವ ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವ ಆಕರ್ಷಕ ಯೋಜನೆಗಳ ಆಯ್ಕೆ ಹೊಂದಿದೆ. ವಿ ಟೆಲಿಕಾಂ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದ್ದು, ಅವು ಆಕರ್ಷಕ ಡೇಟಾ ಪ್ರಯೋಜನ ಸಹ ಒಳಗೊಂಡಿವೆ.

ಹೌದು, ವಿ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಬಜೆಟ್ ದರದಲ್ಲಿ ಹೆಚ್ಚಿನ ವ್ಯಾಲಿಡಿಟಿ ಡೇಟಾ ಬಯಸುವ ಗ್ರಾಹಕರಿಗೆ ವಿ ಟೆಲಿಕಾಂ ನ ಕೆಲವು ಪ್ರಿಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ಈ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚಿನ ವ್ಯಾಲಿಡಿಟಿ, ಡೈಲಿ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಪ್ಸ್ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿವೆ. ಹಾಗಾದರೇ ವಿ ಟೆಲಿಕಾಂ ಡೈಲಿ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಯೋಜನೆಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯ ವಾಗಲಿದೆ.

ವಿ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.


Click it and Unblock the Notifications








