ವಿ ಟೆಲಿಕಾಂನ ಈ ಮೂರು ಪ್ಲ್ಯಾನ್‌ಗಳಲ್ಲಿ ಅಧಿಕ ಡೇಟಾ ಜೊತೆಗೆ ಬೊಂಬಾಟ್ ಆಫರ್!
ಭಾರತೀಯ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗಿನ ದಿನಗಳಲ್ಲಿ ಅಧಿಕ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಇದರೊಂದಿಗೆ ಜೊತೆಗೆ ಕೆಲವು ಆಯ್ದ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆ ಹೆಚ್ಚುವರಿಯಾಗಿ OTT ಸೇವಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ವಿ ಟೆಲಿಕಾಂ ಸೇರಿದಂತೆ ಏರ್‌ಟೆಲ್ ಹಾಗೂ ಜಿಯೋ ಟೆಲಿಕಾಂಗಳು ಸಹ ಕೆಲವು ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ನೀಡಿದೆ. ಈ ಯೋಜನೆಗಳು ಆಕರ್ಷಕ ಡೇಟಾ ಹಾಗೂ ವಾಯಿಸ್ ಕರೆಗಳ ಪ್ರಯೋಜನಗಳನ್ನು ಹೊಂದಿವೆ.

ಹೌದು, ವಿ ಟೆಲಿಕಾಂ, ಏರ್‌ಟೆಲ್ ಹಾಗೂ ಜಿಯೋ ಟೆಲಿಕಾಂಗಳು ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳು ವಿ ಟೆಲಿಕಾಂನ ಕೆಲವು ಬಜೆಟ್ ಪ್ರೈಸ್‌ಟ್ಯಾಗ್‌ನ ಒಳಗೆ ಇರುವುದು ಗ್ರಾಹಕರಿಗೆ ಆಕರ್ಷಕ ಅನಿಸಿವೆ. ಹಾಗೆಯೇ ಅವುಗಳು ಭಿನ್ನ ದರದಲ್ಲಿದ್ದು, ಭಿನ್ನ ವ್ಯಾಲಿಡಿಟಿ ಸೌಲಭ್ಯದ ಆಯ್ಕೆಗಳನ್ನು ಪಡೆದಿವೆ. ಹಾಗಾದರೇ ವಿ ಟೆಲಿಕಾಂನ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.


Click it and Unblock the Notifications



