Home
ಸುದ್ದಿಜಾಲ

ನಿಮಗೆ ಪ್ರತಿದಿನ 3GBಗಿಂತ ಹೆಚ್ಚಿನ ಡೇಟಾ ಅಗತ್ಯ ಇದ್ದರೇ ಈ ಪ್ಲ್ಯಾನ್ ಬೆಸ್ಟ್‌!

ಪ್ರಸ್ತುತ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಹೆಚ್ಚಿನ ಡೇಟಾ ಅಗತ್ಯ ಇದೆ. ಈ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳು ಆಕರ್ಷಕ ಡೇಟಾ ಯೋಜನೆಗಳನ್ನು ನೀಡುತ್ತ ಸಾಗಿವೆ. ಅವುಗಳಲ್ಲಿ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಕಂಪನಿಗಳು ತಮ್ಮ ಕೆಲವೊಂದು ಪ್ಲ್ಯಾನ್‌ಗಳಲ್ಲಿ ಪ್ರತಿದಿನ 2GB ಮತ್ತು 3GB ಡೇಟಾ ಪ್ರಯೋಜನ ನೀಡುತ್ತಿವೆ. ಆ ಪೈಕಿ ಪ್ರತಿದಿನ 3GB ಗಿಂತ ಅಧಿಕ ಡೇಟಾ ಅಗತ್ಯ ಇರುವ ಗ್ರಾಹಕರನ್ನು ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಆಕರ್ಷಿಸಿವೆ.

ಪ್ಲ್ಯಾನ್‌ಗಳಿಗೆ

ಹೌದು, ವೊಡಾಫೋನ್ ಐಡಿಯಾ (ವಿ ಟೆಲಿಕಾಂ) ಕೆಲವು ಪ್ರೀಪೇಯ್ಡ್‌ ಯೋಜನೆಗಳಿಗೆ ಡಬಲ್ ಡೇಟಾ ಆಫರ್ ನೀಡುತ್ತಿತ್ತು. ವಿ ಟೆಲಿಕಾಂ ತನ್ನ ಮೂರು ಜನಪ್ರಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಡಬಲ್ ಡೇಟಾ ಆಫರ್ ಅನ್ನು ನೀಡುತ್ತಿದ್ದು, ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಸಂತಸ ನೀಡಿದೆ. ಈ ಡಬಲ್ ಡೇಟಾ ಯೋಜನೆಯು ಪ್ಯಾನ್ ಇಂಡಿಯಾ ಮಾದರಿಯದ್ದಾಗಿದೆ. ಹೆಚ್ಚುವರಿಯಾಗಿ 2GB ಡೇಟಾ ಪ್ರಯೋಜನೆ ಲಭ್ಯವಾಗಲಿದೆ. ಹಾಗಾದರೆ ವಿ ಟೆಲಿಕಾಂನ ಡಬಲ್ ಡೇಟಾ ಪ್ಲ್ಯಾನ್‌ಗಳ ಒಟ್ಟಾರೇ ಪ್ರಯೋಜನ ಏನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಈ ಪ್ಲ್ಯಾನ್‌ಗಳಿಗೆ ಡಬಲ್ ಡೇಟಾ

ಈ ಪ್ಲ್ಯಾನ್‌ಗಳಿಗೆ ಡಬಲ್ ಡೇಟಾ

ವೊಡಾಫೋನಿನ 299ರೂ, 449ರೂ ಮತ್ತು 699ರೂ ಪ್ರೀಪೇಯ್ಡ್‌ ಯೋಜನೆಗಳಿಗೆ ಸಂಸ್ಥೆಯು ಡಬಲ್ ಡೇಟಾ ಘೋಷಿಸಿದೆ. ಹೀಗಾಗಿ ಪ್ರಸ್ತುತ ಈ ಪ್ಲ್ಯಾನ್‌ಗಳ ಪ್ರಯೋಜನಗಳ ಜೊತೆಗೆ ಡೇಟಾ ಸೌಲಭ್ಯ ಡಬಲ್ ದೊರೆಯುತ್ತದೆ.

ವೊಡಾಫೋನ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್

ವೊಡಾಫೋನ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್

ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್

ವೊಡಾಫೋನ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್

ವೊಡಾಫೋನಿನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್

ವೊಡಾಫೋನ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್

ವೊಡಾಫೋನಿನ 699ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
These Vi Telecom Plans Offers More Than 3GB Data Per Day.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+